ಬೆಂಗಳೂರು : ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿ ನಡೆದಿದೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತ...
ಸಾವೊ ಪೌಲೊ ಅಗಸ್ಟ್ 10: ಬ್ರೆಜಿಲ್ ನಲ್ಲಿ ವಿಮಾನವೊಂದು ಜನವಸತಿ ಪ್ರದೇಶದ ಮೇಲೆ ಪತನಗೊಂಡಿದ್ದು, ಸುಮಾರು 61ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಬ್ರೆಜಿಲ್ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಬೆಂಗಳೂರು ಅಗಸ್ಟ್ 07: ನೆಲಮಂಗಲದಲ್ಲಿ ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಗರ್ಭಿಣಿ ಸಾವನಪ್ಪಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿದ್ದ ಮಗು ಹೊರಬಂದು ಸಾವನಪ್ಪಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ...
ಮೈಸೂರು : ರಸ್ತೆ ವಿಭಜಕಕ್ಕೆ ಸ್ಕೂ ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವಿಗೀಡಾಗಿದ್ದು ಮುದ್ದು ಮಗಳ ಮುಖದ ಅಂತಿಮ ದರ್ಶನಕ್ಕಾಗಿ ಮನೆ ಬಿಟ್ಟು ಹೊರಟು ಹೋಗಿರುವ ತಂದೆ ಬರಬಹುದು ಎಂಬ ಆಸೆಯಿಂದ ವಿದ್ಯಾರ್ಥಿನಿಯ ಶವವನ್ನು...
ಸಂಪಾಜೆ ಅಗಸ್ಟ 05: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು...
ಉತ್ತರಪ್ರದೇಶ ಅಗಸ್ಟ್ 03: ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರಣ ಮಹಿಳೆ ಸಾವನಪ್ಪಿ ಸ್ಕೂಟಿಯಲ್ಲಿದ್ದ ಆಕೆಯ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು...
ಕೋಲಾರ: ಐಷಾರಾಮಿ ಆಡಿ (Audi) ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಕಾರ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ...
ಮಲ್ಪೆ ಅಗಸ್ಟ್ 1: ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ....
ಬೆಂಗಳೂರು: ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ. 19 ವರ್ಷದ ಯುವಕ ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಡಿಕ್ಕಿ ಹೊಡೆದ ಬಳಿಕ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಬಳಿಯ ಫುಡ್ ಬಾಸ್ಕೇಟ್ ಮುಂಭಾಗದಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದ ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ....