ಹರಿದ್ವಾರ ಮೇ 02: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ತೆಗೆದಿದೆ. ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್ ಮಾಡುತ್ತಿರುವ ವೇಳೆ ರೈಲೊಂದು ಡಿಕ್ಕಿ ಹೊಡೆದು ಯುವತಿ ಸಾವನಪ್ಪಿದ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ...
ಕಣ್ಣೂರು : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕಾಲಿಚನಡುಕ್ಕಂ ನಿವಾಸಿ ಕೆ.ಎನ್.ಪದ್ಮಕುಮಾರ್ (59), ಭೀಮಾನದಿ ನಿವಾಸಿ ಚೂರಿಕ್ಕಟ್...
ಛತ್ತೀಸ್ಗಢ: ಛತ್ತೀಸ್ ಗಢ(Chhattisgarh) ದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಐವರು ಮಹಿಳೆಯರು ಸೇರಿ ಗೂಡ್ಸ್ ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಛತ್ತೀಸ್ಗಢದ (Chhattisgarh) ಬೆಮೆತಾರಾ ಹೆದ್ದದಾರಿಯಲ್ಲಿ ಭಾನುವಾರ ರಾತ್ರಿ ಈ...
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ (baikampady) ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಲಾರಿ...
ಉಡುಪಿ : ವ್ಯಾಗನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಪೋಟಗೊಂಡು ಪಲ್ಟಿಯಾದ ಘಟನೆ ಮೈಸೂರಿನ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು...
ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ ಪಿಕ್ ಅಪ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮುಂದೆ ಸಾಗುತ್ತಿದ್ದ ಅಶೋಕ...
ಅಂಕೋಲ : ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಘಸಂದ್ರದ ಬಳಿಯ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಟಿಂಬರ್ನಲ್ಲಿ ಬೆಂಕಿ ಕಾಣಿಸಿದೆ. ಕಟ್ಟಿಗೆಗಳನ್ನು ಸಂಗ್ರಹ ಮಾಡಿದ್ದ ಜಾಗದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿದ್ದ...