ಉಡುಪಿ ಎಪ್ರಿಲ್ 23: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕೋಟ...
ಕಾಸರಗೋಡು ಎಪ್ರಿಲ್ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ...
ಜಾರ್ಖಂಡ್ ಎಪ್ರಿಲ್ 21: ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಅವರ ಸಹೋದರಿ ಹಾಗೂ ಆಕೆಯ ಗಂಡ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಪಂಕಜ್ ತ್ರಿಪಾಠಿ ಅವರ ಬಾವ ಕೊನೆಯುಸಿರು ಎಳೆದಿದ್ದು, ಸಹೋದರಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಪಂಕಜ್ ತ್ರಿಪಾಠಿ...
ಉಡುಪಿ ಎಪ್ರಿಲ್ 20: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ. ಮೃತರು ಬಾಗಲಕೋಟೆ...
ಉಡುಪಿ : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಉಡುಪಿ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ ....
ಮಂಗಳೂರು ಎಪ್ರಿಲ್ 19: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿಹೊಡೆದ ಘಟನೆ ಬಜ್ಪೆಯ ಎಡಪದವು ಪೇಟೆಯಲ್ಲಿ ನಡೆದಿದೆ. ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ...
ಮಂಗಳೂರು ಎಪ್ರಿಲ್ 19: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ...
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಪ್ರಸ್ತುತ...
ಅಹಮದಾಬಾದ್ ಎಪ್ರಿಲ್ 17: ರಸ್ತೆ ಬದಿ ಕೆಟ್ಟುನಿಂತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಗುಜರಾತ್ನ ಅಹಮದಾಬಾದ್ ಬಳಿ ನಡೆದಿದೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್...
ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್...