ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ಕೋಲ್ಕತ್ತಾ, ಜೂನ್ 17: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ಪುತ್ತೂರು ಜೂನ್ 16 : ಕಾರು ಮತ್ತು ಬೊಲೆರೊ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಗು...
ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ (34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ....
ಸುಳ್ಯ, ಜೂನ್ 11: ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್ಜಿ) ತುಂಬಿದ್ದ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕನಕಮಜಲು ಬಳಿಯ ಸುಣ್ಣಮಜಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಸಂಜೆ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಸಿಲಿಂಡರ್ಗಳಿಂದ...
ಸುರತ್ಕಲ್: ಜೂ,09 : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ 5.30 ರ ಸುಮಾರಿಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ...
ಮಂಗಳೂರು ಜೂನ್ 07: ರಸ್ತೆ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾವೂರು ನಿವಾಸಿ ನಿಶಾಂಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಜೂನ್ 6 ರಂದು ರಾತ್ರಿ 11.30ರ...
ಚಿಕ್ಕಬಳ್ಳಾಪುರ ಜೂನ್ 07: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದು ಬೆಸ್ಕಾಂ ನ ಮೂವರು ಸಿಬ್ಬಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಬಂಟ್ವಾಳ ಮೇ 30 : ಕಾರೊಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಅಪಘಾತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ...