ಚಿತ್ರದುರ್ಗ ಫೆಬ್ರವರಿ 25: ಚಿತ್ರದುರ್ಗದ ಎಕ್ಸ್ಪ್ರೆಸ್ವೇ ನಲ್ಲಿ ರಸ್ತೆ ದಾಟುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಮಹಿಳೆ 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದಿದ್ದು,...
ಶಿರ್ವ ಫೆಬ್ರವರಿ 25: ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಮಧ್ಯಪ್ರದೇಶ ಫೆಬ್ರವರಿ 24: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6...
ಹಾಸನ ಫೆಬ್ರವರಿ 23: ಮಹಾಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ...
ಮಂಗಳೂರು ಫೆಬ್ರವರಿ 23: ಊಟ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಿಂದನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ (50) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ...
ಉಡುಪಿ ಫೆಬ್ರವರಿ 22: ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್...
ವಾರಣಾಸಿ ಫೆಬ್ರವರಿ 21: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ...
ಉತ್ತರಕನ್ನಡ ಫೆಬ್ರವರಿ 19: ಓವರಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಡೀ ಕುಟುಂಬ ದುರಂತ ಅಂತ್ಯ ಕಂಡಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ...
ಉಡುಪಿ ಫೆಬ್ರವರಿ 18: ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...