ಪುಣೆ ಮೇ 21: ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಷೆ ಚಲಾಯಿಸಿ ಇಬ್ಬರನ್ನು ಬಲಿ ಪಡೆದ 17 ವರ್ಷದ ಬಾಲಕನಿಗೆ 15 ಗಂಟೆಗಳಲ್ಲಿ ಜಾಮೀನು ಮಂಜೂರು ಮಾಡಿದಲ್ಲದೇ ಆತನಿಗೆ ನೀಡಿದ ಷರತ್ತುಗಳ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿದ್ದು,...
ಬಂಟ್ವಾಳ ಮೇ 21: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟು ಸಾವನಪ್ಪಿದ ಘಟನೆ ನಿನ್ನೆ ಪಾಣೆಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಿಸಿಟಿವಿ ವಿಡಿಯೋ ದೊರೆತಿದ್ದು, ಸಣ್ಣ ತಪ್ಪಿಗೆ...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಮಂಗಳೂರು, ಮೇ 20: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನು ನಮ್ಮ...
ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್ಗೆ ಕಂಟೈನರ್ ಲಾರಿ...
ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ...
ಪುತ್ತೂರು ಮೇ 09: ರಿಕ್ಷಾವೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ) ಎಂದು ಗುರುತಿಸಲಾಗಿದೆ. ನಿವೃತ್ತ...