ಹೈದರಾಬಾದ್ ಫೆಬ್ರವರಿ 23: ರಸ್ತೆ ಬದಿಯ ತಡೆಗೊಡೆದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ(37) ಸಾವನಪ್ಪಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ನ ಹೊರವಲಯದಲ್ಲಿರುವ...
ಖಾನಾಪುರ ಫೆಬ್ರವರಿ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನಪ್ಪಿದ ಘಟನೆ ಬೆಳಗಾವಿಯ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಧಾರವಾಡದವರಾದ ಕಾರ್ ಚಾಲಕ...
ಪುತ್ತೂರು ಫೆಬ್ರವರಿ 22 :ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ....
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...
ಉಡುಪಿ ಫೆಬ್ರವರಿ 18:ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ...
ಪುತ್ತೂರು ಫೆಬ್ರವರಿ 14: ಬಜತ್ತೂರಿನ ಹೊಸಗದ್ದೆಯ ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ನಡೆದಿದೆ. ಪುತ್ತೂರು ತಾಲೂಕಿ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿಂದ ಬೆಂಕಿ ಬಿದ್ದಿದು, ನೋಡ ನೋಡುತ್ತಿದ್ದಂತೆ ರಭಸವಾಗಿ ಬೆಂಕಿ ಹತ್ತಿಕೊಂಡಿದೆ....
ಉಡುಪಿ ಫೆಬ್ರವರಿ 12 : ತನ್ನ ಮಗಳ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಗೆ ಬಂದಿದ್ದ ಅಪ್ಪ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಉಡುಪಿಯ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟರ್ ಗೆ ನೀರಿನ ಟ್ಯಾಂಕರ್ ಒಂದು...
ಲಕ್ನೋ ಫೆಬ್ರವರಿ 12: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ...
ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ...
ಮಂಗಳೂರು ಫೆಬ್ರವರಿ 11: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ...