ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಚೇತನ್ ಕುಮಾರ್ (37)...
ಕೇರಳ ಮಾರ್ಚ್ 18: ಬೈಕ್ ಅಪಘಾತದಲ್ಲಿ ನಟಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಲೆಯಾಳಂ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿರುವ ನಟಿ ಅರುಂಧತಿ ನಾಯರ್ ಅಪಘಾತದಲ್ಲಿ...
ಹೈದ್ರಾಬಾದ್ : ಜನಪ್ರಿಯವಾಗಿರುವ ಗಾಯಕಿ ಕಾಟೇರ ಚಿತ್ರದ ಸೂಪರ್ ಹಿಟ್ ಗಾಯಕಿ ಮಂಗ್ಲಿ (ಸತ್ಯವತಿ ರಾಥೋಡ್) ಭಾನುವಾರ ರಾತ್ರಿ ಶಂಶಾಬಾದ್ನ ತೊಂಡಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಂಗ್ಲಿ ಅವರು ಇಬ್ಬರು ಸಹಚರರೊಂದಿಗೆ ಶಂಶಾಬಾದ್ನಿಂದ ನಗರಕ್ಕೆ...
ಬೆಳಗಾವಿ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ...
ಬೆಳ್ತಂಗಡಿ ಮಾರ್ಚ್ 17: ಮನೆಯವರ ಕಣ್ಣು ತಪ್ಪಿಸಿ ಪುಟಾಣಿ ಮಗುವೊಂದು ರಸ್ತೆಗೆ ಓಡಿಬಂದ ಕಾರಣ ರಿಕ್ಷಾವೊಂದು ಡಿಕ್ಕಿ ಹೊಡೆದು ಮಗು ಸಾವನಪ್ಪಿದ ಘಟನೆ ಸೋಣಂದೂರು ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಪುಟಾಣಿಯನ್ನು ಮೂರು ವರ್ಷದ ಕೌಶಿಕ್...
ಉಡುಪಿ ಮಾರ್ಚ್ 14: ತನ್ನದೇ ಬಸ್ ನ ಅಡಿಗೆ ಬಿದ್ದು ಬಸ್ ನ ಮಾಲಕ ಸಾವನಪ್ಪಿದ ಘಟನೆ ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಬುಧವಾರ ಸಂಭವಿಸಿದೆ. ಮೃತರನ್ನು ಮಾಂಡವಿ ಖಾಸಗಿ ಬಸ್ನ ಮಾಲಕ ದಯಾನಂದ ಶೆಟ್ಟಿ (65)...
ತುಮಕೂರು ಮಾರ್ಚ್ 13: ಕನ್ನಡದ ಬಿಗ್ ಬಾಸ್ ಸೀಸನ್ 10 ರಲ್ಲಿ ಸ್ಪರ್ಧಿಯಾಗಿದ್ದ ಇದೀಗ ಗಿಚ್ಚ ಗಿಲಿ ಗಿಲಿ ಕಾಮಿಡಿಶೋ ನಲ್ಲಿ ಭಾಗವಹಿಸುತ್ತಿರುವ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. 2 ವಾರಗಳ ಹಿಂದೆಯಷ್ಟೇ...
ಬಂಟ್ವಾಳ, ಮಾರ್ಚ್ 12: ಸ್ಕೂಟರ್ ಒಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ....
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಪುತ್ತೂರು...