ಚಂಡೀಗಢ ಮಾರ್ಚ್ 11: ಹರಿಯಾಣದ ರೆವಾರಿ ಎಂಬಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು...
ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ....
ಉಳ್ಳಾಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಳ್ಳಾಲದ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48 ವ) ಮೃತಪಟ್ಟ...
ಕಾಪು ಮಾರ್ಚ್ 9 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಸಣ್ಣ ಪುಟ್ಟ...
ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ...
ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ...
ಪುತ್ತೂರು: ರಾಮಕುಂಜ ಗ್ರಾಮದ ಗೋಳಿತ್ತಡಿ ಬಳಿ ಮಾ. 4ರಂದು ರಾತ್ರಿ ಸಂಭವಿಸಿದ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ....
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ....
ಉಳ್ಳಾಲ : ಉಳ್ಳಾಲ ತೊಕ್ಕೊಟ್ಟು ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಂಗಳವಾರ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಅಮಾಯಕ ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್...