ಕೈಮೂರ್ ಫೆಬ್ರವರಿ 26: ಟ್ರಕ್ ಜೀಪ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಾವನಪ್ಪಿದ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೊಹಾನಿಯಾ ಪೊಲೀಸ್ ಠಾಣೆ...
ಕಾರವಾರ : ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರಿಬ್ಬರು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಶಿಂಗ್ನಳ್ಳಿ ಸಮೀಪ ಭಾನುವಾರ ನಡೆದಿದೆ. ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ...
ಬಂಟ್ವಾಳ, ಫೆಬ್ರವರಿ 25: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ...
ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ...
ಸುರತ್ಕಲ್, ಫೆಬ್ರವರಿ 24: ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ಉಡುಪಿ ಫೆಬ್ರವರಿ 23: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ....
ಹೈದರಾಬಾದ್ ಫೆಬ್ರವರಿ 23: ರಸ್ತೆ ಬದಿಯ ತಡೆಗೊಡೆದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ(37) ಸಾವನಪ್ಪಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ನ ಹೊರವಲಯದಲ್ಲಿರುವ...
ಖಾನಾಪುರ ಫೆಬ್ರವರಿ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನಪ್ಪಿದ ಘಟನೆ ಬೆಳಗಾವಿಯ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಧಾರವಾಡದವರಾದ ಕಾರ್ ಚಾಲಕ...
ಪುತ್ತೂರು ಫೆಬ್ರವರಿ 22 :ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ....
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...