ಸುಳ್ಯ ಎಪ್ರಿಲ್ 14: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ನಡೆದಿದೆ....
ಮಂಗಳೂರು ಎಪ್ರಿಲ್ 13: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ...
ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...
ಕಾಪು, ಎಪ್ರಿಲ್ 10: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ...
ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ. ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ...
ಬೆಳ್ತಂಗಡಿ , ಎಪ್ರಿಲ್ 10: ಚಾರ್ಮಾಡಿ ಘಾಟ್ ನಲ್ಲಿ ನಿನ್ನೆ ತಡರಾತ್ರಿ ಅಫಘಾತ ಸಂಭವಿಸಿದ್ದು, ಕಾರು ನೂರು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಅಫಘಾತ...
ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ....
ಬಂಟ್ವಾಳ ಎಪ್ರಿಲ್ 08: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ಮೃತರನ್ನು ನಂದರಬೆಟ್ಟು ನಿವಾಸಿ 77...
ಮಂಗಳೂರು ಎಪ್ರಿಲ್ 06: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ...
ಮಂಗಳೂರು ಎಪ್ರಿಲ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ...