ಕಲಬುರಗಿ ಡಿಸೆಂಬರ್ 21 : ಕಮಾಂಡರ್ ಜೀಪ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸಾವನಪ್ಪಿದ ಘಟನೆ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಮುಂಬೈ ಡಿಸೆಂಬರ್ 16: ಮಹಾರಾಷ್ಟ್ರದ ಐಎಎಸ್ ಅಧಿಕಾರಿಯ ಮಗ ಬಿಜೆಪಿಯ ಯುವ ಮೋರ್ಚಾದ ಮುಖಂಡನೊಬ್ಬ ತನ್ನ ಪ್ರೇಯಸಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆ ಥಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಸಾಮಾಜಿಕ...
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಶನಿವಾರ ಮುಂಜಾನೆ ನಡೆದ ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ, ಘಟನೆಯಲ್ಲಿ ಗಾಯಗೊಂಡ ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಮಾರಂಭದಿಂದ...
ಕಡಬ ಡಿಸೆಂಬರ್ 16 : ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮುಖ್ಯ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ...
ಕಡಬ, ಡಿಸೆಂಬರ್ 16: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ...
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ರಾಜಧಾನಿಯಲ್ಲಿ ಮಹಿಳೆಯೋರ್ವಳನ್ನು ಬಲಿ ಪಡೆದರೆ, ಒಂದೂವರೆ ವರ್ಷದ ಪುಟ್ಟ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ, ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ...
ಕಾರ್ಕಳ : ಖಾಸಾಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ...
ಬೆಂಗಳೂರು : ಡಿವೈಡರ್ಗೆ ಗುದ್ದಿ ಮೂರು ಪಲ್ಟಿ ಹೊಡೆದ್ರೂ ಗಾಯವಿಲ್ಲದೇ ಪಾರಾದ ಯುವಕನ ಜೀವ ಉಳಿಸಿತ್ತು ಆ ಕಾರಿನ ಸೀಟ್ ಬೆಲ್ಟ್. ಹೌದು ಕಾರು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಸಂಚಾರಿ ಪೊಲೀಸರು...