ಮುಂಬೈ ಜನವರಿ 23: ದುರಂತ ಘಟನೆಯೊಂದರಲ್ಲಿ, ಮುಂಬೈ ಬಳಿ ಸ್ಥಳೀಯ ರೈಲು ಹಳಿಗಳ ಮೇಲೆ ಕೆಲಸ ಮಾಡುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಗಳು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುಪಿ ಸ್ಲೋ ಲೈನ್ನಲ್ಲಿ ವಸಾಯಿ ರಸ್ತೆ ಮತ್ತು...
ಮಂಗಳೂರು ಜನವರಿ 23 : ಪಡೀಲ್ ಪೊಲೀಸ್ ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್ ಗಾಯಗೊಂಡಿದ್ದಾರೆ. ಒರಿಸ್ಸಾ ಮೂಲದ ದಂಡಸಿ ಮಾಲಿಕ್ (48) ಮೃತಪಟ್ಟವರು. ಚೆಕ್ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್...
ಬೆಳ್ತಂಗಡಿ ಜನವರಿ 19: ವಿದ್ಯುತ್ ತಂತಿಯೊಂದು ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಸಿಲುಕಿದ ಪರಿಣಾಮ ಎರಡು ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಬಳಿ ಬುಧವಾರ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು...
ಮಂಗಳೂರು : ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್...
ವಿಟ್ಲ ಜನವರಿ 16 : ಶಬರಿಮಲೆಯಿಂದ ಬರುತ್ತಿದ್ದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್...
ಕಾನ್ಪುರ ಜನವರಿ 16: ರೈಲ್ವೆ ಕ್ರಾಸಿಂಗ್ ಮುಚ್ಚಿದ್ದರೂ ರೈಲ್ವೆ ಹಳಿಯನ್ನು ದಾಟಲು ಹೋದ ಸೈಕಲ್ ಸವಾರರಿಗೆ ಶತಾಬ್ದಿ ಎಕ್ಸಪ್ರೇಸ್ ರೈಲು ಡಿಕ್ಕಿ ಹೊಡೆದ ಘಟನೆ ಕಾನ್ಪುರದ ಸಚೇಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸಚೇಂದಿ...
ಚಿತ್ರದುರ್ಗ : ಬೆಳ್ಳಂಬೆಳಗ್ಗೆ ಕಾಲೇಜಿಗೆ ಹೋಗಲು ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಯಮ ಸ್ವರೂಪಿಯಾಗಿ ಬಂದ ಲಾರಿ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ವಿಜಾಪುರ ಬಳಿ...
ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಮಂಗಳೂರು : ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಮಂಗಳುರು ಹೊರವಲಯದ ಬೈಕಂಪಾಡಿ ಜೋಕಟ್ಟೆ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಈರಮ್ಮ (65)...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ. ಶಾಸಕ ರಾಜೇಶ್ ನಾಯ್ಕ್...