ಚಾರ್ಮಾಡಿ ಜನವರಿ 13: ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ...
ಬಂಟ್ವಾಳ ಜನವರಿ 10: ಎರಡು ಕೆಎಸ್ಆರ್ ಟಿಸಿ ಬಸ್ ಗಳ ಓವರ್ ಟೇಕ್ ಅಬ್ಬರಕ್ಕೆ ಸ್ಕೂಟರ್ ನಲ್ಲಿ ಕಾಲೇಜಿನ ತೆರಳುತ್ತಿದ್ದ ವಿಧ್ಯಾರ್ಥಿನಿಯೊಬ್ಬಳಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ದಲ್ಲಿ...
ಗದಗ ಜನವರಿ 09 : ರಾಕಿಂಗ್ ಸ್ಟಾರ್ ಯಶ್ ಜನ್ಮದಿನಕ್ಕೆ ಅಭಿಮಾನಿಗಳ ಸರಣಿ ಸಾವಿಗೆ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿದೆ. ಬ್ಯಾನರ್ ಆಳವಡಿಸಲು ಹೋಗಿ ಮೂವರು ಅಭಿಮಾನಿಗಳು ಸಾವನಪ್ಪಿದ ಬೆನ್ನಲೇ , ಯಶ್ ನೋಡಲು ಬರುತ್ತಿದ್ದ ಮತ್ತೋರ್ವ...
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ...
ಉಡುಪಿ ಜನವರಿ 08: ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಪಲಿಮಾರು ಬಳಿ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು ಎಂದು...
ಧಾರವಾಡ ಜನವರಿ 6: ಎರಡು ಕಾರು ಮತ್ತು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು...
ಪುತ್ತೂರು : ದಕ್ಷಿಣ ಕನ್ನಡ ವನ್ನು ಬೆಂಗಳೂರಿಗೆ ಸಂಪರ್ಕಿಸುವ ಶಿರಾಡಿಘಾಟ್ ನಲ್ಲಿ ಲಾರಿ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ತುಂತುರು ಮಳೆ ಇದ್ದ ಕಾರಣ ಬ್ರೇಕ್ ಹಾಕಿದ ರಭಸಕ್ಕೆ ಸರಕಿನ ಲಾರಿ ವಿರುದ್ದ ದಿಕ್ಕಿನಲ್ಲಿ...
ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ...
ಯಲ್ಲಾಪುರ: ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್ ಬಳಿ ಸಂಭವಿಸಿದೆ. ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಮೃತ...
ದಿಸ್ಪುರ: 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಜನರು ಮೃತಪಟ್ಟಿದ್ದು ಮತ್ತು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ...