ಬಂಟ್ವಾಳ ಡಿಸೆಂಬರ್ 22: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು....
ಚಿಕ್ಕಮಗಳೂರು: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಯುವನೋರ್ವ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ನಡೆದಿದೆ. ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದ ಕೀರ್ತಿ(21) ಮೃತ ಯುವಕನಾಗಿದ್ದಾನೆ. ಕೀರ್ತಿ ಮೂಡಿಗೆರೆ...
ಕಾರವಾರ ಡಿಸೆಂಬರ್ 22: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾದ ಬೈಕ್ ಲ್ಲಿ ಸವಾರ ಸ್ಧಳದಲ್ಲೇ ಸಾವನಪ್ಪಿದ ಘಟನೆ ನಗರದ ಮಧ್ಯಭಾಗದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಶಾಲೆಗೆ ಹೋಗುತ್ತಿದ್ದ ಶಿಕ್ಷಕ ಉಮೇಶ್ ಗುನಗಿ (50)...
ಮಂಗಳೂರು ಡಿಸೆಂಬರ್ 21: ಬೈಕಿಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ. ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್...
ಕೋಟೇಶ್ವರ ಡಿಸೆಂಬರ್ 21:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರದ...
ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ನಡೆದಿದೆ. ಯಕ್ಷಗಾನ...
ಕಲಬುರಗಿ ಡಿಸೆಂಬರ್ 21 : ಕಮಾಂಡರ್ ಜೀಪ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸಾವನಪ್ಪಿದ ಘಟನೆ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಮುಂಬೈ ಡಿಸೆಂಬರ್ 16: ಮಹಾರಾಷ್ಟ್ರದ ಐಎಎಸ್ ಅಧಿಕಾರಿಯ ಮಗ ಬಿಜೆಪಿಯ ಯುವ ಮೋರ್ಚಾದ ಮುಖಂಡನೊಬ್ಬ ತನ್ನ ಪ್ರೇಯಸಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆ ಥಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಸಾಮಾಜಿಕ...