ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ...
ಉಪ್ಪಿನಂಗಡಿ ಡಿಸೆಂಬರ್ 08 : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯ ಗಣಪತಿ ಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ...
ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು...
ಹುಬ್ಬಳ್ಳಿ ಡಿಸೆಂಬರ್ 07 : ಬೈಕ್ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ. ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ...
ಬೆಳಗಾವಿ ಡಿಸೆಂಬರ್ 07: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ...
ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ. ಡಿಸೆಂಬರ್ 6 ರಂದು...
ಉಪ್ಪಿನಂಗಡಿ ಡಿಸೆಂಬರ್ 07 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಕೆಂಪು ಹೊಳೆ ಬಳಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಓರಿಸ್ಸಾ ಮೂಲಕ ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ನಲ್ಲಗೊಂಡ : ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಶಾಕ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್...
ಮೈಸೂರು ಡಿಸೆಂಬರ್ 04 : ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಡಿಕ್ಕಿ ಹೊಡೆದ ಬೈಕ್ ಸವಾರನಿಹೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು,...
ವಿಟ್ಲ ಡಿಸೆಂಬರ್ 01: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ...