ಸುರತ್ಕಲ್ ಫೆಬ್ರವರಿ 14: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು....
ಮಂಗಳೂರು ಫೆಬ್ರವರಿ 13: ಜೀಪ್ ಚಾಲಕ ಕೇರಳ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಬೈಕ್ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ...
ಮಂಗಳೂರು ಫೆಬ್ರವರಿ 13: ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಬೈಕಂಪಾಡಿಯಲ್ಲಿ ನೀಲಗೀರಿಸ್ ಅಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಹೊಸಬೆಟ್ಟುವಿನ ನವನಗರದ...
ಬೆಳ್ತಂಗಡಿ ಫೆಬ್ರವರಿ 12: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ...
ಮಂಗಳೂರು ಫೆಬ್ರವರಿ 12: ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು...
ಉಡುಪಿ ಫೆಬ್ರವರಿ 12: ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ...
ಬಂಟ್ವಾಳ ಫೆಬ್ರವರಿ 12: ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ, ಲಾರಿ ಬೆಂಗಳೂರಿನಿಂದ ಮಂಗಳೂರಿಗೆ...
ಜಬಲ್ಪುರ ಫೆಬ್ರವರಿ 11: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ...
ಮಂಗಳೂರು, ಫೆಬ್ರವರಿ 9: ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು...
ಬೆಳ್ತಂಗಡಿ ಫೆಬ್ರವರಿ 09: ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65)...