ಮಂಗಳೂರು ನವೆಂಬರ್ 21 : ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಗುರುಪುರ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಅಡ್ಡೂರು...
ತಿರುಪುರ್ ನವೆಂಬರ್ 17: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಿನ್ನೆ ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ...
ಮಂಜೇಶ್ವರ ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ...
ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಮಂಗಳೂರು ನವೆಂಬರ್ 11: ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಜಂಕ್ಷನ್ ಬಳಿ ನಿನ್ನೆ...
ಮುಂಬೈ ನವೆಂಬರ್ 10: ಗುರುವಾರ ತಡರಾತ್ರಿ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಎಸ್ಯುವಿ ವಾಹನವೊಂದು ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಾಂದ್ರಾ ಕಡೆಗೆ...
ಬಂಟ್ವಾಳ ನವೆಂಬರ್ 09: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ....
ಮಂಡ್ಯ ನವೆಂಬರ್ 07:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿಸಿ ನಾಲೆಗೆ ಬಿದ್ದು ಕಾರಿನಲ್ಲಿ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು...
ಸುರತ್ಕಲ್ : ನಿಂತಿದ್ದ ಟ್ರಕ್ ಒಂದು ಹಿಮ್ಮುಖವಾಗಿ ಸಂಚರಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ....