ಕಾಸರಗೋಡಿನ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಕಾಸರಗೋಡು : ಕಾಸರಗೋಡಿನ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ...
ಮಂಗಳೂರು ಸೆಪ್ಟೆಂಬರ್ 25: ಸ್ಕೂಟರ್ ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ. ರಾಷ್ಟ್ರೀಯ...
ಉಳ್ಳಾಲ ಸೆಪ್ಟೆಂಬರ್ 25 : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ...
ಕಡಬ ಸೆಪ್ಟೆಂಬರ್ 25: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಕೆಳಗೆ ಬಿದ್ದ ಪರಿಣಾಮ ವೃದ್ದರೊಬ್ಬರು ಸಾವನಪ್ಪಿದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ...
ಪುತ್ತೂರು ಸೆಪ್ಟೆಂಬರ್ 24: ಕಾರೊಂದು ಡಿಕ್ಕಿಹೊಡೆದ ಪರಿಣಾಮ ಶಾಲಾ ಬಾಲಕನೊಬ್ಬ ಸಾವನಪ್ಪಿದ ಘಟನೆ ಕೆಯ್ಯೂರು ಗ್ರಾಮದ ಮಾಡಾವು ಶಾಲೆಯ ಸಮೀಪ ಪುತ್ತೂರು-ಬೆಳ್ಳಾರೆ ರಸ್ತೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಾಡಾವು ಸಂತೋಷನಗರ ಸಮೀಪದ ಪಾತುಂಜ ನಿವಾಸಿ ಹಾರೀಶ್...
ಬಂಟ್ವಾಳ ಸೆಪ್ಟೆಂಬರ್ 24: ಜಲ್ಲಿಕಲ್ಲು ಸಾಗಿಸುವ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಸಜಿಪ ಬೇಂಕ್ಯ ನಿವಾಸಿ ರಾಜ್...
ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ...
ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳೇ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ. ಮಡಿಕೇರಿ :...
ಬಂಟ್ವಾಳ ಸೆಪ್ಟೆಂಬರ್ 19 : ಡಿವೈಡರ್ ನ ಹುಲ್ಲು ತೆಗೆಯುತ್ತಿದ ಕಾರ್ಮಿಕನ ಮೇಲೆ ಕಾರೊಂದು ಹರಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್...
ಬಂಟ್ವಾಳ ಸೆಪ್ಟೆಂಬರ್ 19 : ಕಾರುಗಳ ನಡುವೆ ನಡೆದ ಸರಣಿ ಅಪಘಾತದಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ...