ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ150(ಎ)ರಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ಧಾರೆ. ಚಿತ್ರದುರ್ಗ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಲಾರಿಗೆ ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ...
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ. ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು...
ಕಾರ್ಕಳ ಸೆಪ್ಟೆಂಬರ್ 09 : ಕಾಬೆಟ್ಟು ಬೈಪಾಸ್ ಬಳಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್...
ಉಳ್ಳಾಲ ಸೆಪ್ಟೆಂಬರ್ 09: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ...
ಚಿಕ್ಕಮಗಳೂರು ಸೆಪ್ಟೆಂಬರ್ 07: ಬಸ್ ನಿಲ್ದಾಣದ ಬಳಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಓರ್ವ ಬಾಲಕಿ ಸಾವನಪ್ಪಿದ್ದು ಮತ್ತೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಸೀತಾಪುರ ಕಾವಲ್...
ಚಿಕ್ಕಮಗಳೂರು ಸೆಪ್ಟೆಂಬರ್ 7 : ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಗಿಚ್ಚಗಿಲಿಗಿಲಿಯ ಕಲಾವಿದ ಚಂದ್ರಪ್ರಭ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ...
ಚಿಕ್ಕಮಗಳೂರು ಸೆಪ್ಟೆಂಬರ್ 06: ಗಿಚ್ಚಗಿಲಿ ಗಿಲಿ ಕಾಮಿಡಿ ಕಾರ್ಯಕ್ರಮದ ಕಲಾವಿದ ಚಂದ್ರಪ್ರಭಾಗೆ ಸೇರಿದ ಕಾರೊಂದು ಚಿಕ್ಕಮಗಳೂರಿನಲ್ಲಿ ಅಪಘಾತ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ...
ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸೋಮವಾರ ಬೆಳಿಗ್ಗೆ ನಡೆದಿದೆ. ಚಿತ್ರದುರ್ಗ : ಚಿತ್ರದುರ್ಗ ಹೊರವಲಯದ...
ಬೆಳ್ತಂಗಡಿ ಸೆಪ್ಟೆಂಬರ್ 04: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಕಾರ್ಕಳ ತಾಲೂಕಿನ ಈದು...
ಕುಂದಾಪುರ ಸೆಪ್ಟೆಂಬರ್ 02 : ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ. ಮೃತ ಯುವತಿಯನ್ನು ಕುಂದಾಪುರ ತಾಲೂಕಿನ...