ಉಡುಪಿ ಅಗಸ್ಟ್ 14: ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ಸಂಭವಿಸಿದೆ. ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ...
ಉಳ್ಳಾಲ ಅಗಸ್ಟ್ 12: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ...
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...
ಮಂಗಳೂರು ಅಗಸ್ಟ್ 09: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ. ಕಿನ್ನಿಗೋಳಿ ಸಮೀಪದ...
ಮಧ್ಯಪ್ರದೇಶ, ಆಗಸ್ಟ್ 08: ಇಂದೋರ್ನ ಲೋಧಿಯಾ ಕುಂಡ್ ಜಲಪಾತಕ್ಕೆ ಕಾರು ಬಿದ್ದ ಪರಿಣಾಮ ತಂದೆ ಮತ್ತು ಮಗಳನ್ನು ಪ್ರವಾಸಿಗರು ರಕ್ಷಿಸಿದ ಈ ಘಟನೆ ನಡೆದಿದೆ. ಇಂದೋರ್ ನಗರದಿಂದ 60 ಕಿಲೋಮೀಟರ್ ದೂರದಲ್ಲಿರುವ ಸಿಮ್ರೋಲ್ನಲ್ಲಿ ಭಾನುವಾರ ಈ...
ಮುಲ್ಕಿ, ಆಗಸ್ಟ್ 07: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್...
ಕಲಬುರಗಿ, ಆಗಸ್ಟ್ 07: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್ಕಾನ್ಸ್ಟೇಬಲ್ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ...
ಬೆಂಗಳೂರು , ಆಗಸ್ಟ್ 07: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರಿಗೆ ಶೌರ್ಯ ಎಂಬ ಓರ್ವ...
ಮೆಕ್ಸಿಕೊ ಸಿಟಿ, ಆಗಸ್ಟ್ 04: ಆರು ಮಂದಿ ಭಾರತೀಯರು ಸೇರಿದಂತೆ 40 ಮಂದಿ ಪ್ರಯಾಣಿಸುತ್ತಿದ್ದ ಬಸ್ 164 ಅಡಿ ಆಳದ ಕಂದಕಕ್ಕೆ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಘಟನೆಯಲ್ಲಿ 22...
ಬಂಟ್ವಾಳ ಜುಲೈ 30 : ಬೈಕ್ ಒಂದಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ...