ಮಂಗಳೂರು ಜುಲೈ 18: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ...
ಉಡುಪಿ ಜುಲೈ 17: ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ...
ಗ್ವಾಲಿಯರ್ ಜುಲೈ 17 : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು...
ಬ್ರಹ್ಮಾವರ ಜುಲೈ 16 : ಬೈಕ್ ನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಸಾವನಪ್ಪಿರುವ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ...
ಮಂಗಳೂರು ಜುಲೈ 15: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾದ ಘಟನೆ ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಸಂಭವಿಸಿದೆ. ಶುಕ್ರವಾರ...
ವಿಟ್ಲ, ಜುಲೈ 14:ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ವಾಹನ ತೆಗೆಯದೇ ಮಹಿಳೆಯ ರಕ್ಷಣೆ ಮಾಡಲು ಸಾಧ್ಯವಾಗದ ಘಟನೆ ಪರಿಯಲ್ತಡ್ಕ – ಸಾರಡ್ಕ...
ಗಾಜಿಯಾಬಾದ್ ಜುಲೈ 22: ಶಾಲಾ ಬಸ್ ಮತ್ತು ಎಸ್ ಯುವಿ ನಡುವೆ ನಡೆದ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಗಾಜಿಯಾಬಾದ್ ಬಳಿ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದ್ದು ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಉಡುಪಿ ಜುಲೈ 11 : ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದಲ್ಲಿ ನಿನ್ನೆ ಸಂಜೆ ನಡೆದಿದ್ದು, ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಕಾರು ಪರ್ಕಳ ಕಡೆಯಿಂದ ಮಣಿಪಾಲಕ್ಕೆ ಬರುವಾಗ ಕೆಎಂಸಿ...
ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...
ಉಳ್ಳಾಲ, ಜುಲೈ 9: ಕಾರೊಂದು ರಸ್ತೆ ಮೇಲೆ ಮಲಗಿದ್ದ ದನಗಳ ಮೇಲೆ ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ...