ಮಂಗಳೂರು ಜೂನ್ 21: ಮಹಿಳೆಯೊಬ್ಬರು ರಸ್ತೆ ದಾಟುವ ವೇಳೆ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಂಗಳವಾರ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಮಹಿಳೆಯೋರ್ವರು ರಸ್ತೆಯಲ್ಲಿ...
ಮಂಡ್ಯ ಜೂನ್ 20 : ಉದ್ಘಾಟನೆಯಾದ ಬಳಿಕ ಸಾವಿನ ರಸ್ತೆಯಾಗಿ ಮಾರ್ಪಟ್ಟಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರ ಪ್ರದೇಶದ 50...
ಪುತ್ತೂರು, ಜೂನ್ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ...
ಮಂಗಳೂರು ಜೂನ್ 20: ವಾಹನಗಳ ದಾಖಲೆ ಇಟ್ಟುಕೊಳ್ಳದೇ ಸಂಚಾರ ನಡೆಸುವವರಿಗೆ ಮಂಗಳೂರು ಪೊಲೀಸರು ಒಂದು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಾಹನಗಳ ಚಾಲನೆ ಮಾಡುವವರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕೆಂದು ಪೊಲೀಸ್ ಇಲಾಖೆ ತಿಳಿಸುತ್ತಲೇ ಇರುತ್ತದೆ....
ಚೆನ್ನೈ ಜೂನ್ 19: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ಸಾವನಪ್ಪಿ, 70ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ, ಕಡಲೂರು ಜಿಲ್ಲೆಯ...
ಕಾರ್ಕಳ ಜೂನ್ 18 : ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಲದಲ್ಲೇ ಸಾವನಪ್ಪಿದ್ದು, ಬೈಕ್ ನಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಘಾಟಿಯ ಶಿವಮೊಗ್ಗ...
ಮಂಗಳೂರು ಜೂನ್ 14: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ. ಮೃತರನ್ನು ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ...
ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ....
ಮುಂಬೈ ಜೂನ್ 13: ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ – ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಮೆಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋನಾವಾಲಾದ...
ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ...