ಮಂಗಳೂರು, ಜೂ 28: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ. ಸ್ಕೂಟರ್ ಸವಾರನ ನಿಯಂತ್ರಣ ಕಂಬಕ್ಕೆ ಡಿಕ್ಕಿ ಹೊಡೆದಿದೆ...
ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ರಾಯಪುರ ಜೂನ್ 27 : ದಿಲ್ ಸೇ ಬೂರಾ ಮತ್ ಮಾನನಾ ಖ್ಯಾತಿಯ ಛತ್ತೀಸ್ಗಡದ ಖ್ಯಾತ ಯುಟ್ಯೂಬರ್ ದೇವರಾಜ್ ಪಟೇಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಡಿಯೊ ಶೂಟಿಂಗ್ ಮುಗಿಸಿಕೊಂಡು ಬೈಕ್ನಲ್ಲಿ ರಾಯಪುರಕ್ಕೆ ಹಿಂತಿರುವಾಗ ಬೈಕ್ ಮತ್ತು...
ಕೊಚ್ಚಿ ಜೂನ್ 26 : ಸಿನಿಮಾ ಶೂಟಿಂಗ್ ವೇಳೆ ನಟ ಪೃಥ್ವಿರಾಜ್ ಅವರ ಕಾಲಿಗೆ ಗಾಯವಾಗಿದೆ. ಮರಯೂರಿನಲ್ಲಿ ‘ವಿಲಾಯತ್ ಬುದ್ಧ’ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಪೃಥ್ವಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಓಡಿಶಾ ಜೂನ್ 26: ಎರಡು ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಒಡಿಶಾದಿಂದ ಸುಮಾರು 35 ಕಿಮೀ...
ಉಡುಪಿ ಜೂನ್ 25: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಎಂದು ಗುರುತಿಸಲಾಗಿದೆ. ಮೃತ ನಾಗೇಶ್ ಅವರು...
ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ...
ಬಜ್ಪೆ ಜೂನ್ 22: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಪುತ್ರ ಸಂತೋಷ್ (38)...
ಕಡಬ, ಜೂನ್ 22: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ...
ಪುತ್ತೂರು ಜೂನ್ 22: ಸ್ವಿಪ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು...