ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ...
ಕುಂದಾಪುರ, ಜೂನ್12: ರಸ್ತೆ ದಾಟಲು ನಿಂತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು...
ಹೆಬ್ರಿ ಜೂನ್ 11 : ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವನಪ್ಪಿರುವ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ. ಮೃತರನ್ನು ಉಡುಪಿ ಡಿಡಿಪಿಐ ಆಫೀಸ್...
ಬಂಟ್ವಾಳ ಜೂನ್ 11 : ಕರಾವಳಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಕೆಲವು ಕಡೆ ರಸ್ತೆ ಅಪಘಾತಗಳು ಸಂಭವಿಸಿದೆ. ರಾ.ಹೆ.75ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ...
ಉಡುಪಿ ಜೂನ್ 11: ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಟಪಾಡಿ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು...
ಪುತ್ತೂರು ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮೃತರನ್ನು...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...
ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಮಂಗಳೂರು, ಜೂನ್ 06: ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀದೇವಿ, ವಿಶ್ವವಿದ್ಯಾನಿಲಯದ ಸಮಾರಂಭದಲ್ಲಿ ಮಾಸ್ಟರ್ ಆಫ್ ಸೆರೆಮನಿ ಮುಗಿಸಿ ವಿಶ್ವವಿದ್ಯಾಲಯದಿಂದ ಹಿಂತಿರುಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಅವರು ಕಳೆದ 2 ವಾರಗಳಲ್ಲಿ ಒಟ್ಟು ಮೂರು “ಜೀವ...
ಬೆಳ್ತಂಗಡಿ, ಜೂನ್ 06: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...