ಲಕ್ನೋ ಜೂನ್ 06: ಚಲಿಸುತ್ತಿದ್ದ ಮಹಿಂದ್ರಾ ಎಸ್ ಯು ವಿ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು, ಮಾಲ್ಗೆ ಹೋಗುತ್ತಿದ್ದ ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಇಲ್ಲಿನ ಇಕಾನಾ ಸ್ಟೇಡಿಯಂನ ಬಳಿ ನಡೆದಿರುವುದಾಗಿ ವರದಿಯಾಗಿದೆ....
ಕೇರಳ ಜೂನ್ 05: ಮಿಮಿಕ್ರಿ ಕಲಾವಿದ ಹಾಗೂ ಸ್ಟಾರ್ ಮ್ಯಾಜಿಕ್ ಖ್ಯಾತಿಯ ಕೊಲ್ಲಂ ಸುಧಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಕೈಪಮಂಗಲದಲ್ಲಿ ಗೂಡ್ಸ್ ಕ್ಯಾರಿಯರ್ಗೆ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕೊಲ್ಲಂ...
ಬಂಟ್ವಾಳ ಜೂನ್ 04 : ಎರಡು ಕಾರುಗಳು ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ...
ಸುರತ್ಕಲ್ ಜೂನ್ 04 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತಕ್ಕೆ ಕಾರು ನಜ್ಜುಗುಜ್ಡಾಗಿದ್ದರೂ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ...
ಮಂಡ್ಯ ಜೂನ್ 04: ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಹೇಮಂತ್, ಶರತ್, ನವೀನ್ ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ...
ಕಾರ್ಕಳ ಜೂನ್ 03 : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ...
ಭುವನೇಶ್ವರ, ಜೂನ್ 03: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕ ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ,...
ಓಡಿಶಾ ಜೂನ್ 02: ಹಲವು ವರ್ಷಗಳ ಬಳಿಕ ಭೀಕರ ರೈಲು ಅಪಘಾತ ಸಂಭವಿಸಿದ್ದು, ಗೂಡ್ಸ್ ರೈಲು ಹಾಗೂ ಎರಡು ಪ್ರಯಾಣಿಕ ರೈಲಿನ ಮಧ್ಯೆ ನಡೆದ ಅಪಘಾತದಲ್ಲಿ ನೂರಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾದ...
ಓಡಿಶಾ ಜೂನ್ 02: ಓಡಿಶಾದಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು. ಕೋರಮಂಡಲ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿಯಾದ ಪರಿಣಾಮ 300ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 30ಕ್ಕೂ ಅಧಿಕ ಮಂದಿ...
ಸುಳ್ಯ ಜೂನ್ 01: ಕಾಲೇಜು ಬಿಟ್ಟು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿನಿಯರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ವಲ್ಲೀಶ ಸಭಾಭವನದ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ. ಕಾಲೇಜು ಮುಗಿದ ಬಳಿಕ...