ಕಾರ್ಕಳ ಜನವರಿ 23: ನಿಂತಿದ್ದ ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್...
ಮಂತ್ರಾಲಯ ಜನವರಿ 22: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಸಾವನಪ್ಪಿದ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಕ್ರೂಶರ್ ವಾಹನದ ಚಾಲಕ ಕಂಸಾಲಿ ಶಿವ...
ಮಂಡ್ಯ ಜನವರಿ 19: ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಡ್ಯದ ಮಳವಳ್ಳಿ ತಾಲೂಕಿನ...
ಮುಂಬೈ ಜನವರಿ 18:ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಿರುತೆರೆ ನಟ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23)...
ಮಂಗಳೂರು ಜನವರಿ 17: ಸ್ಕೂಟರ್ ಹಾಗೂ ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಕೊಣಾಜೆ ನಡುಪದವು ಬಳಿ ಇಂದು ಸಂಭವಿಸಿದೆ. ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ...
ಕಾರ್ಕಳ ಜನವರಿ 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಮೂವರಿಗೆ ಗಾಯಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ...
ಕಡಬ ಜನವರಿ 17: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬದ ಪೇರಡ್ಕ ಎಂಬಲ್ಲಿ...
ಮಂಗಳೂರು ಜನವರಿ 17: ಓವರ್ ಟೇಕ್ ಮಾಡಲು ಹೋಗಿ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ಸಂಜೆ ನಡೆದಿದೆ. ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು...
ಬಂಟ್ವಾಳ ಜನವರಿ 16: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು...
ಬಂಟ್ವಾಳ ಜನವರಿ 15: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುಕ್ಕಿಪಾಡಿ...