ಕಡಬ, ಮಾರ್ಚ್ 17 : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಪುತ್ತೂರು, ಮಾರ್ಚ್ 11: ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ...
ಕಾಪು ಮಾರ್ಚ್ 11: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಒಂದು ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ನಡೆದಿದೆ. ಕಾಪು...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಬಂಟ್ವಾಳ ಮಾರ್ಚ್ 09:ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ...
ಬೆಳ್ತಂಗಡಿ ಮಾರ್ಚ್ 07: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ. ಮೃತ...
ಮುಲ್ಕಿ ಮಾರ್ಚ್ 07 :ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸಾವನಪ್ಪಿದ ಘಚನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ತೀರ್ಥಹಳ್ಳಿ...
ಪುತ್ತೂರು, ಮಾರ್ಚ್ 07: ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಕಾವು ಮುದ್ಧ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು...