ಚಿಕ್ಕಮಗಳೂರು, ಮಾರ್ಚ್ 06: ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ರವಿವಾರ ತಡರಾತ್ರಿ ನಡೆದಿದೆ....
ಪುತ್ತೂರು, ಮಾರ್ಚ್ 06: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ.ಮಾಣಿ ಮೈಸೂರು...
ಕುಂದಾಪುರ ಮಾರ್ಚ್ 04: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು...
ಹಾಸನ ಫೆಬ್ರವರಿ 26: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ತಿಪಟೂರು...
ರಾಯ್ಪುರ ಫೆಬ್ರವರಿ 24: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ...
ಉಳ್ಳಾಲ ಫೆಬ್ರವರಿ 23: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ...
ಮಂಗಳೂರು ಫೆಬ್ರವರಿ 23: ಅಲ್ಯುಮಿನಿಯಂ ಪಟ್ಟಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನ ಸಡನ್ ಬ್ರೇಕ್ ಹಾಕಿದ ಪರಿಣಾಮ ಅಲ್ಯುಮಿನಿಯಂ ಪಟ್ಟಿಗಳು ಹಿಂದೆ ಬರುತ್ತಿದ್ದ ಕಾರಿನೊಳಗೆ ನುಗ್ಗಿದ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿ...
ಮಂಗಳೂರು ಫೆಬ್ರವರಿ 21 : ಆಟೋ ರಿಕ್ಷಾವೊಂದು ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಬಿಜೈನಲ್ಲಿ ನಡೆದಿದೆ. ಮೃತರನ್ನು ಬಿಜೈ ನಿವಾಸಿ ನಗರದ ಎಸ್ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿ ಕವನ್ ಆಳ್ವ(20)...
ಪುತ್ತೂರು ಫೆಬ್ರವರಿ 21: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ...
ಬೆಳ್ತಂಗಡಿ ಫೆಬ್ರವರಿ 20: ಪಿಕಪ್ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತನನ್ನು ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ...