ಕಾಸರಗೋಡು ಜನವರಿ 24: ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕುಂದಾಪುರ ಜನವರಿ 23: ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್...
ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಬೆಂಗಳೂರು, ಜನವರಿ 20: ವೃದ್ಧನನ್ನು ಬೈಕ್ನಲ್ಲಿ ಅಮಾನವೀಯವಾಗಿ ಎಳೆದುಕೊಂಡು ಹೋದ ಪ್ರಕರಣದಲ್ಲಿ ಬಂಧಿತನಾಗಿರುವ 21 ವರ್ಷದ ಆರೋಪಿ ಸಾಹಿಲ್ ಯಾಸಿನ್, ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಸಾಯಿಸುವ ಉದ್ದೇಶದಿಂದಲೆ ವೃದ್ಧನನ್ನು ಎಳೆದುಕೊಂಡು ಹೋದೆ ಎನ್ನುವ...
ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು...
ಹೈದರಾಬಾದ್, ಜನವರಿ 17: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ. ದಿ ವ್ಯಾಕ್ಸಿನ್ ವಾರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರು, ಶೂಟಿಂಗ್ ವೇಳೆಯಲ್ಲಿ ನಡೆದ ಅವಘಡದಿಂದ...
ಮಂಗಳೂರು, ಜನವರಿ 17: ಮಂಗಳೂರು ನಗರದ ಜಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟ್ರಕ್ ಒಂದು ಅಪಘಾತಕ್ಕೀಡಾಗಿದೆ. ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ನೋಂದಣಿಯ TN 24- m-...
ಚಂಡೀಗಢ: ಬೀದಿ ಬದಿಯಲ್ಲಿರುವ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಯ ಮೇಲೆ ಕಾರೊಂದು ಹರಿದ ಘಟನೆ ಚಂಡೀಗಢದಲ್ಲಿ ನಡೆದಿದೆ.ಅಪಘಾತದ ಬಳಿಕ ಕಾರಿನ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ...
ಬಂಟ್ವಾಳ, ಜನವರಿ 16: ಬಂಟ್ವಾಳ ಶಾಸಕರ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ...
ಕಾಠ್ಮಂಡು, ಜನವರಿ 16: ನೇಪಾಳದಲ್ಲಿ ನಡೆದ ವಿಮಾನ ಪತನದಲ್ಲಿ 72 ಮಂದಿ ಅಸುನೀಗಿದ್ದಾರೆ. ಇನ್ನೇನು ವಿಮಾನದಿಂದ ಇಳಿದು ತಮ್ಮ ಕೆಲಸ – ಕಾರ್ಯದಲ್ಲಿ ನಿರತರಾಗಬೇಕಿದ್ದ ಜನ ಒಂದು ಕ್ಷಣದಲ್ಲೇ ಸಜೀವ ದಹನವಾಗಿದ್ದಾರೆ. ಐವರು ಭಾರತೀಯರು, 15...