ಕಾರ್ಕಳ ಡಿಸೆಂಬರ್ 27: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...
ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ...
ಶಿರ್ವ ಡಿಸೆಂಬರ್ 24: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ. ಮೃತರ ಗುರುತು...
ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು...
ತಮಿಳುನಾಡು ಡಿಸೆಂಬರ್ 24: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ...
ಉಳ್ಳಾಲ ಡಿಸೆಂಬರ್ 24: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಾರಿಯಾಗಲು ಯತ್ನಿಸಿದ ಗಟನೆ ಮಂಗಳೂರು ಹೊರವಲಯದ ತಲಪಾಡಿ ಎಂಬಲ್ಲಿ ನಡೆದಿದ್ದು, ಕೊನೆಗೆ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳ ಮೂಲದ ಕಾರು ಮತ್ತು...
ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ....
ಬೆಳ್ತಂಗಡಿ ಡಿಸೆಂಬರ್ 21: ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿನ್ನೆ ಲಾಯಿಲ ಸಮೀಪ ನಡೆದಿದೆ. ಮೃತ ಬೈಕ ಸವಾರನನ್ನು ಉಜಿರೆ ಖಾಸಗಿ ಕಂಪೆನಿಯಲ್ಲಿ...
ಮಂಗಳೂರು, ಡಿಸೆಂಬರ್ 20: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ...
ಬಂಟ್ವಾಳ ಡಿಸೆಂಬರ್ 17 :ಎರಡು ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕರು ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮಂಗಳೂರು...