ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಪುತ್ತೂರು ಫೆಬ್ರವರಿ 15: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆಬ್ರವರಿ...
ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ಮೃತ ಯುವತಿಯನ್ನು...
ಕಡಬ ಫೆಬ್ರವರಿ 13: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗುವೊಂದು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ...
ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ಉಳ್ಳಾಲ ಫೆಬ್ರವರಿ 10: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕುತ್ತಾರು ಸಂತೋಷ ನಗರದ ನಿವಾಸಿ ಅನಿಲ್ ಕುಮಾರ್...
ಚಿಕ್ಕಮಗಳೂರು ಫೆಬ್ರವರಿ 8: ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಉಂಟಾದ ಅಪಘಾತದಲ್ಲಿ ಮಹಿಳೆಯ ಕಾಲು ಚಕ್ರದೊಳಗೆ ಸಿಲುಕಿದ ಘಟನೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಬೈಕ್ ನ ಚಕ್ರದೆಡೆಯಿಂದ...
ಮಂಗಳೂರು ಫೆಬ್ರವರಿ 05: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಒಂದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ...
ಮಂಗಳೂರು ಫೆಬ್ರವರಿ 04: ಒಂಟೆ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಮೂವರು ಸೇರಿದಂತೆ ನಾಲ್ವು ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ...
ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ...