ಬಂಟ್ವಾಳ ಡಿಸೆಂಬರ್ 05: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ...
ಮಧ್ಯಪ್ರದೇಶ ಡಿಸೆಂಬರ್ 05: ರಸ್ತೆ ಬದಿ ಬಸ್ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಮಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಸಾವನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ...
ಬೆಳ್ತಂಗಡಿ ಡಿಸೆಂಬರ್ 05: ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಕಕ್ಕಿಂಜೆಯ...
ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ಕಾಸರಗೋಡು, ಡಿಸೆಂಬರ್ 04: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಕರಿಂದಲದ ಕೆ.ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು. ಮೂವರು ಕೆಎಸ್ಇಬಿ...
ಉಡುಪಿ ಡಿಸೆಂಬರ್ 03: ನಿನ್ನೆ ಕಟಪಾಡಿ ಜಂಕ್ಷನ್ ನಲ್ಲಿ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಜನ ಜನ ಯಾವುದೇ ಸಹಾಯ ಮಾಡದೇ ನೋಡುತ್ತಿರುವ ವಿಡಿಯೋ...
ಕಾಸರಗೋಡು ಡಿಸೆಂಬರ್ 2: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು...
ಪುತ್ತೂರು ಡಿಸೆಂಬರ್ 02: ಕೆಎಸ್ಆರ್ ಟಿಸಿ ಬಸ್ ಹಠಾತ್ತ್ ಬ್ರೇಕ್ ಹಾಕಿದ ಪರಿಣಾಮ ಟಿಟಿ ವಾಹನ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಘಟನೆ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಬರುತ್ತಿದ್ದ ಕೆಸ್ ಆರ್ ಟಿಸಿ ಬಸ್ಸು ಪ್ರಯಾಣಿಕನನ್ನು...
ಮಂಗಳೂರು, ಡಿಸೆಂಬರ್ 01: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ನಂತೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಕಾರು ಚಾಲಕ ಪಾರಾಗಿದ್ದಾರೆ....
ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್...