ನಾಸಿಕ್ ಜನವರಿ 13: ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಈ ಘಟನೆ ನಡೆದಿದೆ. ಧಾರ್ಮಿಕ...
ಉಡುಪಿ ಜನವರಿ 11: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ....
ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ...
ಪುತ್ತೂರು ಜನವರಿ 08: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ...
ದುಬೈ ಜನವರಿ 07: ದುಬೈನಲ್ಲಿ ನಡೆಯಲಿರುವ 24ಎಚ್ ದುಬೈ 2025 ಕಾರ್ ರೇಸಿಂಗ್ ನ ತರಬೇತಿ ವೇಳೆ ತಮಿಳು ನಟ ಅಜಿತ್ ಕುಮಾರ್ ಡ್ರೈವ್ ಮಾಡುತ್ತಿದ್ದ ರೇಸಿಂಗ್ ಕಾರ್ ಅಪಘಾತಕ್ಕೀಡಾದ ಘಟನೆ ನಡೆದಿದ್ದು, ಈ ಅಪಘಾತದಲ್ಲಿ...
ತುಮಕೂರು ಜನವರಿ 07: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು ತಾಲ್ಲೂಕಿನ ಕೋರ ಹತ್ತಿರದ ಓಬಳಾಪುರ ಗೇಟ್ ಬಳಿ ಮುಂಜಾನೆ ನಡೆದಿದೆ. ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ...
ಮಂಗಳೂರು ಜನವರಿ 06: ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್...
ಹೆಬ್ರಿ ಜನವರಿ 06: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಗ್ರಾಮದ ರಾಂ ಪುರ ಎನ್ನುವಲ್ಲಿ...
ಬೆಂಗಳೂರು ಜನವರಿ 04: ಬಿಬಿಎಂಪಿಯ ಕಸ ಸಾಗಾಣಿಕೆ ಮಾಡುವ ಲಾರಿ ಹರಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಅಕ್ಕ ತಂಗಿ ಸಾವನಪ್ಪಿದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಮೃತರನ್ನು ಗೋವಿಂದಪುರದ ನಾಜಿಯಾ...
ತಂಜಾವುರು ಜನವರಿ 04: ಎರಡು ಬಸ್ ಗಳ ನಡುವೆ ಯುವಕನೊಬ್ಬ ಸಿಕ್ಕಿ ಹಾಕಿಕೊಂಡರು ಬದುಕುಳಿದ ಘಟನೆ ತಂಜಾವೂರು ಜಿಲ್ಲೆಯ ಪುತ್ತುಕೊಟೈ ಎಂಬಲ್ಲಿ ನಡೆದಿದೆ. ತಮಿಳುನಾಡಿನ ಪತ್ತುಕೊಟ್ಟೈನಲ್ಲಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಬಸ್ಸೊಂದು ವೇಗವಾಗಿ ಬಂದಿತ್ತು. ಈ...