ಪುತ್ತೂರು ನವೆಂಬರ್ 13 : ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪುತ್ತೂರಿನ ದರ್ಬೆ ಬೈಪಾಸಿನಲ್ಲಿ ನಡೆದಿದೆ. ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ...
ಹುಬ್ಬಳ್ಳಿ: ಖಾಸಗಿ ಬಸ್ ನ ಟೈಯರ್ ಬ್ಲಾಸ್ಟ್ ಆದ ಕಾರಣ ಪೂನಾದಿಂದ ಉಡುಪಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ರಸ್ತೆಯ ಟೋಲ್ ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಈ...
ಪುತ್ತೂರು ನವೆಂಬರ್ 12: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು...
ಕಡಬ ನವೆಂಬರ್ 10 : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ...
ನೆಲ್ಯಾಡಿ, ನವೆಂಬರ್ 07: ವಾಹನ ಅಪಘಾತ ವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಭವಾಗಿದೆಯೆಂದು ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನ ಎಂ.ಜೆ ಅಬ್ರಹಾಂ ಎಂಬವರು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ...
ಮಂಗಳೂರು ನವೆಂಬರ್ 06: ಆಟೋಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಆಟೋ ರಿಕ್ಷಾ ಪಲ್ಟಿಯಾದ ಘಟನೆ ನಡೆದಿದ್ದು, ಅಘಾತದಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದೆ. ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿನ್ನಿಗೋಳಿ ಕಡೆಯಿಂದ ಎಸ್ ಕೋಡಿ ಕಡೆಗೆ ಹೋಗುತ್ತಿದ್ದ...
ಮಂಗಳೂರು ನವೆಂಬರ್ 06: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು...
ಪುತ್ತೂರು ನವೆಂಬರ್ 05: ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೋರ್ವ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಜಿನ ಕುಂಬ್ರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)ಎಂದು...
ಮುಲ್ಕಿ ನವೆಂಬರ್ 3: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ...
ಕೆನಡಾ ನವೆಂಬರ್ 1: ಬಹುಭಾಷಾ ತಾರೆಯಾಗಿ ನಟಿಸಿ ಇದೀಗ ಕೆನಡಾದಲ್ಲಿರುವ ನಟಿ ರಂಭಾ ಅವರು ಸಂಚಲಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದ್ದು, ಈ ಘಟನೆಯಲ್ಲಿ ರಂಭಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆದರೆ, ಮಗಳಿಗೆ ಮಾತ್ರ ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ...