ಪುತ್ತೂರು ಅಕ್ಟೋಬರ್ 30: ಜೀಪ್ ಹಾಗೂ ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ...
ಮುಂಬೈ ಅಕ್ಟೋಬರ್ 27: ಕಾರಿನಲ್ಲಿ ಪರಸ್ತ್ರೀ ಜೊತೆ ಇರುವುದನ್ನ ಕಂಡ ಹೆಂಡತಿಯ ಮೇಲೆ ಬಾಲಿವುಡ್ ಸಿನೆಮಾ ನಿರ್ಮಾಪಕ ಕಾರು ಹರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಸಿನೆಮಾ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ವಿರುದ್ಧ ತಮ್ಮ ಮೇಲೆ...
ಮಂಗಳೂರು ಅಕ್ಟೋಬರ್ 26: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಶೋಕನಗರದ ನಿವಾಸಿ ಎಂದು ಹೇಳಲಾಗಿದ್ದು, ಸುಮಾರ 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ...
ಬೆಂಗಳೂರು, ಅಕ್ಟೋಬರ್ 24: ದೀಪಾವಳಿಯ ದಿನ ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊದಲು, ಡಿವೈಡರ್ಗೆ ಡಿಕ್ಕಿ ಹೊಡೆದು, ಬಳಿಕ ಫ್ಲೈಓವರ್ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ...
ಬಂಟ್ವಾಳ ಅಕ್ಟೋಬರ್ 21: ಬಂಟ್ವಾಳದ ಮಣಿಹಳ್ಳದಲ್ಲಿ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಬಂಟ್ವಾಳ ಅಕ್ಟೋಬರ್ 21: ಎರಡು ಕಾರು ಹಾಗೂ ಬಸ್ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ...
ಕಡಬ ಅಕ್ಟೋಬರ್ 20: ಮಹಿಳೆಯೋರ್ವರ ಸರ ಕದ್ದು ಪರಾರಿಯಾಗುತ್ತಿದ್ದ ಕಳ್ಳರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಚಿನ್ನದ...
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೌಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ...
ಮಣಿಪಾಲ ಅಕ್ಟೋಬರ್ 18: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಘಟನೆ ಪೆರಂಪಳ್ಳಿ ಸುಂದರಿ ಗೇಟ್ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಇತರ 2-3 ಮಂದಿ ಇದ್ದರೆನ್ನಲಾಗಿದೆ. ಎಲ್ಲರೂ...
ಬಂಟ್ವಾಳ ಅಕ್ಟೋಬರ್ 18: ಲಾರಿ ಮತ್ತು ಪಿಕಪ್ ವಾಹನಗಳ ನಡುವೆ ನಿನ್ನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಕಪ್ ವಾಹನ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಅಪಘಾತದಲ್ಲಿ ಪಾಂಡವರಕಲ್ಲು ನಿವಾಸಿ ಪಿಕಪ್ ವಾಹನ ಚಾಲಕ ಸಾಹಿಲ್...