ಮುಂಬೈ ಅಕ್ಟೋಬರ್ 05: ಮುಂಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿರುವ ಘಟನೆ ನಡೆದಿದೆ. ನಾಲ್ಕು ಕಾರು ಹಾಗೂ ಆಂಬ್ಯುಲೆನ್ಸ್ ಒಂದರ ನಡುವೆ ನಡೆದ ಸರಣಿ ಅಪಘಾತ ಮುಂಬೈನ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ...
ಸುಳ್ಯ ಅಕ್ಟೋಬರ್ 04: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ....
ಉಳ್ಳಾಲ, ಅಕ್ಟೋಬರ್ 02: ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಶಿಮ್ಲಾ, ಸೆಪ್ಟೆಂಬರ್ 27: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಟೂರಿಸ್ಟ್ ಟೆಂಪೋ ಟ್ರಾವೆಲರ್ ಒಂದು ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 10 ಜನರು ಗಾಯಗೊಂಡಿದ್ದಾರೆ. ಘಟನೆ ಹಿಮಾಚಲ ಪ್ರದೇಶದ...
ಸುಳ್ಯ ಸೆಪ್ಟೆಂಬರ್ 26: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ಪ್ರತೀಕ್...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಉಪ್ಪಿನಂಗಡಿ ಸೆಪ್ಟೆಂಬರ್ 22: ಕಾರೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ...
ಕುಂದಾಪುರ ಸೆಪ್ಟೆಂಬರ್ 22: ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್...
ಉಡುಪಿ ಸೆಪ್ಟೆಂಬರ್ 20: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಮಂಗಳೂರು ಸೆಪ್ಟೆಂಬರ್ 19: ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು...