ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ....
ಉಳ್ಳಾಲ ಸೆಪ್ಟೆಂಬರ್ 16: ಬೈಕ್ ಒಂದು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಮೀನು ಸಾಗಾಟದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು...
ಬೆಳ್ತಂಗಡಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ. ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ. ಇಲ್ಲಿನ...
ಉಡುಪಿ ಸೆಪ್ಟೆಂಬರ್ 15: ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು,...
ಉಡುಪಿ ಸೆಪ್ಟೆಂಬರ್ 14: ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 14 : ಸ್ಕೂಟರ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಸಾವನಪ್ಪಿರುವ ಘಟನೆ ಪುಣೆಯ ಪಿಂಪ್ರಿಯಲ್ಲಿ ನಡೆದಿದೆ. ಮೃತರನ್ನು ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಮೂಲತಃ ಮಂಗಳೂರಿನ...
ಕಾರ್ಕಳ ಸೆಪ್ಟೆಂಬರ್ 13: ಪಿಕಪ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಪಿಕಪ್ ಚಾಲಕ ಸಾವನಪ್ಪಿರುವ ಘಟನೆ ಕಾರ್ಕಳದ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ...
ಛತ್ತೀಸಗಡ ಸೆಪ್ಟೆಂಬರ್ 12: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿರುವ ಘಟನೆ ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್ಪುರದಿಂದ...
ಸುಳ್ಯ ಸೆಪ್ಟೆಂಬರ್ 10 : ಮದರಸದಿಂದ ತರಗತಿ ಮುಗಿಸಿಕೊಂಡು ಮನೆಗೆ ಬರಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿಯಾದ ಪರಿಣಾಮ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ಘಟನೆ ಸುಳ್ಯ ತಾಲೂಕು ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ. ಪಾಲಡ್ಕ...
ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ...