ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...
ಮುಂಬಯಿ ಸೆಪ್ಟೆಂಬರ್ 04: ಟಾಟಾ ಗ್ರೂಫ್ ನ ಮಾಜಿ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮುಂಬೈ ನ ಪಾಲ್ಘರ್ನ ಚರೋತಿಯಲ್ಲಿ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಸೂರ್ಯ ನದಿಯ ಸೇತುವೆಯ ಡಿವೈಡರ್ಗೆ ಕಾರು...
ಮಂಗಳೂರು ಸೆಪ್ಟೆಂಬರ್ 3: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಬೆಂಗರೆ...
ಬಂಟ್ವಾಳ ಸೆಪ್ಟೆಂಬರ್ 1: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಡೋಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ವಿಶ್ವ, ನಾಗರಾಜ್, ಅಶೋಕ್ ಹಾಗೂ ಮತ್ತೋರ್ವ ಗಾಯಗೊಂಡಿದ್ದು, ಕಾರು...
ಬೆಳ್ತಂಗಡಿ ಅಗಸ್ಟ್ 29: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಲಖನೌ ಅಗಸ್ಟ್ 20: ಕಿವಿಯಲ್ಲಿ ಇಯರ್ ಪೋನ್ ಇಟ್ಟು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಮತ್ತು ಅಹಿಮಾನ್ಪುರ್ ಎಂಬಲ್ಲಿ ನಡೆದಿದೆ. ಭದೋಹಿ...
ಹಾಸನ, ಅಗಸ್ಟ್ 19: ಅಗಸ್ಟ್ ಮೂರ ರಂದು ನಡೆದಿದ್ದು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಕಾರಿನಿಂದ ಯುವತಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾನೆ. ಆಗಸ್ಟ್ 3...
ಉಡುಪಿ ಅಗಸ್ಟ್ 18: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲಿ ನಿಂತಿದ್ದ ಕಾರು ಹಾಗೂ ಸ್ಕೂಟರ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಅಂಗಡಿಗೆ ನುಗ್ಗಿ ಸರಣಿ ಅಪಘಾತ ನಡೆದ ಘಟನೆ ಕಟಪಾಡಿ ಪೇಟೆಯಲ್ಲಿ ನಡೆದಿದೆ....
ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಮದರಸಾ ಒಂದರ ಒಳಗೆ ಬುಧವಾರ ಸಂಭವಿಸಿದ ಭಾರಿ ಪ್ರಮಾಣದ ಸ್ಫೋಟದಿಂದಾಗಿ 20 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವಾಯುವ್ಯ ಕಾಬೂಲ್ನ ಕೊತಾಲ್-ಇ-...