ಕಾರ್ಕಳ ಜುಲೈ 29: ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೃತಪಟ್ಟ ವಿಧ್ಯಾರ್ಥಿಯನ್ನು ಮೆನನ್ (20...
ಉತ್ತರ ಪ್ರದೇಶ ಜುಲೈ 25: ಎರಡು ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಸಾವನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ...
ಬೆಂಗಳೂರು, ಜುಲೈ 24: ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಗಳೂರು ಪೊಲೀಸರ ಕಾರು ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ತೀವ್ರ ಗಾಯಗಳಾಗಿವೆ....
ಉಡುಪಿ ಜುಲೈ 23: ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಹೊಂಡಗಳಿಂದಾಗಿ ದಿನ ಅಪಘಾತಗಳು ನಡೆಯುತ್ತಿವೆ. ಇಂದು ಇಂದು ಬೆಳ್ಳಂಬೆಳ್ಳಗೆ ಕಾಪುವಿನಲ್ಲಿ ಕಾರೊಂದು ರಸ್ತೆ ಹೊಂಡಕ್ಕೆ ಬಿದ್ದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ....
ಮಂಗಳೂರು, ಜುಲೈ 22 : ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ...
ಉಡುಪಿ ಜುಲೈ 21: ಹಿರಿಯ ಚಿಂತಕ ವಿಮರ್ಶಕ ಹೋರಾಟಗಾರ ಜಿ. ರಾಜಶೇಖರ್ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋಮುವಾದದ ವಿರುದ್ದ ಧ್ವನಿ ಎತ್ತಿ ಅದರ ವಿರುದ್ದ ನಡೆಯುತ್ತಿದ್ದ ಎಲ್ಲಾ ಹೋರಾಟಗಳಲ್ಲಿ ರಾಜಶೇಖರ್ ಮುಂಚೂಣಿಯಲ್ಲಿರುತ್ತಿದ್ದರು. ಅಲ್ಲದೆ...
ಉಡುಪಿ ಜುಲೈ 20: ರೋಗಿಗಳನ್ನು ಕಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್ ಗೆ ಗುದ್ದಿದ ಪರಿಣಾಮ ನಾಲ್ವರು ಸಾವನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಚಿಕಿತ್ಸೆ ಪಡೆಯಲು...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...