ಬೆಂಗಳೂರು, ಅಕ್ಟೋಬರ್ 25: ಇತ್ತೀಚೆಗೆ ಬಿಡುಗಡೆಯಾದ ಕಾಂತಾರ ಚಿತ್ರದ ಸುತ್ತಲೂ ಸೃಷ್ಟಿಯಾಗಿರುವ ವಿವಾದದ ಕುರಿತು ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಮ್ಮ...
ಜಿಲ್ಲೆಯ ಲಾಕ್ ಡೌನ್ ಆದೇಶ ಕಡ್ಡಾಯವಾಗಿ ಪಾಲಿಸಿ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಮಂಗಳೂರು ಮಾರ್ಚ್ 23: ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಡಿಸಿ...
ಡ್ಯೂಟಿಯಲ್ಲೇ ಟೈಟಾದ ಪೋಲೀಸಪ್ಪ ಮಂಗಳೂರು, ಸೆಪ್ಟಂಬರ್ 19: ಡ್ಯೂಟಿಯಲ್ಲಿರುವಾಗಲೇ ಪೊಲೀಸ್ ಪೇದೆಯೊಬ್ಬ ಕಂಠಪೂರ್ತಿ ಕುಡಿದು ತೂರಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯದಲ್ಲಿದ್ದಾಗಲೇ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದಾಗ ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ....
ಸಿಟಿ ಸೆಂಟರ್ ನಲ್ಲಿ ಪಾರ್ಕಿಂಗ್ ಫೀಸ್ ಬರೆ, ನಿಲ್ಲಬೇಕಿದೆ ಈ ಹಗಲು ದರೋಡೆಯ ಹೊರೆ ಮಂಗಳೂರು,ಅಕ್ಟೋಬರ್ 20: ಮಾಲ್ ಗಳಿಗೆ ಬರುವ ಗ್ರಾಹಕರ ವಾಹನಗಳಿಂದ ಸಂಗ್ರಹಿಸುವ ಶುಲ್ಕ ಕಾನೂನು ಬಾಹಿರ ಎಂದು ಹೈದರಾಬಾದ್ ಹೈಕೋರ್ಟ್ ಆದೇಶ...
ಮ್ಯಾನ್ ಹೋಲ್ ಒಳಗೆ ಮಾನವ ಶ್ರಮ, ಮೇಯರ್,ಅಧಿಕಾರಿಗಳ ವಿರುದ್ಧ ಇಲ್ಲವೇ ಕ್ರಮ ? ಮಂಗಳೂರು, ಅಕ್ಟೋಬರ್ 18: ಚರಂಡಿ ಗುಂಡಿಯ ಒಳಗೆ ಇಳಿದು ಕಾಮಗಾರಿ ನಡೆಸುವುದು ಕಾನೂನು ಪ್ರಕಾರ ಅಪರಾಧವಾಗಿದ್ದರೂ, ಮಂಗಳೂರು ಮಹಾನಗರ ಪಾಲಿಕೆ ಮೇಯರ್...
ಪುತ್ತೂರು,ಅಗಸ್ಟ್ 23: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕುಟೇಲು ಎಂಬಲ್ಲಿ ನೇತ್ರಾವತಿ ನದಿ ಪರಂಬೋಕು ಜಮೀನನ್ನು ಅತಿಕ್ರಮಿಸಿ ಕಟ್ಟಡ ಕಟ್ಟಿರುವ ವಿಚಾರದ ಬಗ್ಗೆ ಇದೀಗ ಪುತ್ತೂರು ಸಹಾಯಕ ಆಯುಕ್ತರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ನದಿಯನ್ನು...
ಮಂಗಳೂರು, ಅಗಸ್ಟ್ 11: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗ ಪ್ರಸಕ್ತ ಸಾಲಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ನೀಡಲಾದ ಕನ್ನಡ ಪಠ್ಯಪುಸ್ತಕದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಬರೆದ ಲೇಖನವನ್ನು ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಲೇಖಕರು ಈ ಲೇಖನದಲ್ಲಿ...
ಪುತ್ತೂರು, ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಕುಟೇಲು ಎಂಬಲ್ಲಿ ನೇತ್ರಾವತಿ ನದಿ ಪಾತ್ರದಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡದ ಮೇಲೆ ಇದೀಗ ಕಾನೂನು ಕ್ರಮದ ತೂಗುಗತ್ತಿ ಸಿದ್ಧವಾಗಿದೆ. ಈ ಕಟ್ಟಡದ ವಿಚಾರವಾಗಿ ದಿ ಮ್ಯಾಂಗಲೂರ್...