ಚೆನ್ನೈ ಮೇ 12: ಇತ್ತೀಚೆಗಷ್ಟೇ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳು ನಟ ವಿಶಾಲ್ ಮತ್ತೆ ಇದೀಗ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್ಜೆಂಡರ್ ಬ್ಯೂಟಿ ಕಂಟೆಸ್ಟ್ಗೆ...
ಉಡುಪಿ, ಮೇ 12: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ...
ಮಂಗಳೂರು, ಮೇ 06: ಎಂಪವರ್ ಇಂಟೀರಿಯರ್ಸ್ ನ ನೂತನ ಶೋ ರೂಂ ನಗರದ ಹೊರವಲಯ ಕುಡುಪು ಪಾಲ್ದನೆಯಲ್ಲಿ ಶುಭಾರಂಭಗೊಂಡಿತು. ಇಂಟೀರಿಯರ್ ಕೆಲಸಕ್ಕೂ ಸಾಲ ಸೌಲಭ್ಯ ನೀಡುವ ಎನ್ನುವ ಹೆಗ್ಗಳಿಕೆಗೂ ಈ ಸಂಸ್ಥೆ ಪಾತ್ರವಾಗಿದ್ದು, ಚಿತ್ರನಟ ಭೋಜರಾಜ್...
ಚೆನೈ, ಏಪ್ರಿಲ್ 30: ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟಕ್ಕೂ ಅಜಿತ್ ಕುಮಾರ್ ಅವರಿಗೆ ಇದ್ದಕ್ಕಿದ್ದಂತೆ ಏನಾಯ್ತು? ಕಾಲಿಗೆ ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಎಲ್ಲಾ ಪಾಕಿಸ್ತಾನಿ ಕಲಾವಿದರಿಗೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ವಾಣಿ ಕಪೂರ್ ಅವರೊಂದಿಗೆ ಫವಾದ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮುಂಬರುವ...
ಹೈದರಾಬಾದ್ ಎಪ್ರಿಲ್ 22: ಜಾಹಿರಾತು ಒಂದರಲ್ಲಿ ನಟಿಸಲು ಕೋಟಿಗೂ ಅಧಿಕ ಹಣವನ್ನು ನಗದು ಮೂಲಕ ಪಡೆದ ಆರೋಪದ ಮೇಲೆ ತೆಲುಗು ನಟ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ನೀಡಿದೆ. ಎಪ್ರಿಲ್ 28...
ಕೊಚ್ಚಿ, ಏಪ್ರಿಲ್ 17: ಮಲಯಾಳಂ ನಟ ಶೈನ್ ಟಾಮ್ ಚಾಕೊ ಮೇಲೆ ಡ್ರಗ್ಸ್ ಸೇವಿಸಿರುವ ಆರೋಪ ಕೇಳಿ ಬಂದಿದೆ. ಹಿನ್ನೆಲೆ ನಟ ತಂಗಿದ್ದ ಹೋಟೆಲ್ಗೆ ಕೇರಳದ ಕೊಚ್ಚಿ ಪೊಲೀಸರು ದಾಳಿ ನಡೆಸುತ್ತಿರುವ ಸುಳಿವು ಸಿಕ್ತಿದ್ದಂತೆ ಶೈನ್...
ಬೆಂಗಳೂರು , ಏಪ್ರಿಲ್ 14: ಕನ್ನಡ ಚಿತ್ರರಂಗದ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (77) ಅವರು ಇಂದು (ಏಪ್ರಿಲ್ 14) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್...
ಕೇರಳ, ಏಪ್ರಿಲ್ 04: ಎಲ್ 2: ಎಂಪುರಾನ್ ಸಿನಿಮಾ ಸದ್ಯ ಸಾಕಷ್ಟು ಸುದ್ದಿಯಲ್ಲಿದೆ. ಒಂದು ಕಡೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತದೆ. ಮತ್ತೊಂದು ಕಡೆ ‘ಎಂಪುರಾನ್’ ಚಿತ್ರದಲ್ಲಿ ಹಿಂದೂ ವಿರೋಧಿ ದೃಶ್ಯಗಳು ಇದೆ ಎಂಬ ಆರೋಪ ವ್ಯಕ್ತವಾಗಿತ್ತು. ಈ...
ಸೂಪರ್ ಹಿಟ್ ‘ಲೂಸಿಫರ್’ ಬಿಡುಗಡೆಯಾಗಿ 6 ವರ್ಷಗಳ ನಂತರ, ಸೀಕ್ವೆಲ್ ‘ಎಲ್2: ಎಂಪುರಾನ್’ ಕಳೆದ ದಿನ, ಮಾರ್ಚ್ 27ರಂದು ತೆರೆಗಪ್ಪಳಿಸಿದೆ. ಸೌತ್ ಸೂಪರ್ ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಸಾರಥ್ಯದ ಈ...