ಮಂಗಳೂರು, ಆಗಸ್ಟ್ 29: “ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತ್ ನಾಗ್ ಅವರ 75ನೇ ವರ್ಷದ ಸಂಭ್ರಮವನ್ನು ಆಚರಿಸಲು ಸೆಪ್ಟೆಂಬರ್ 3ರ ಭಾನುವಾರ...
ಬೆಂಗಳೂರು, ಆಗಸ್ಟ್ 26: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ...
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ...
ಬೆಂಗಳೂರು, ಆಗಸ್ಟ್ 22: ಚಿತ್ರನಟ ಸುದೀಪ್ ವಿರುದ್ಧ ಯಾವುದೇ ರೀತಿಯ ಮಾನಹಾನಿ ಹೇಳಿಕೆ ನೀಡದಂತೆ ಚಿತ್ರ ನಿರ್ಮಾಪಕರಾದ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರಿಗೆ ನಿರ್ಬಂಧ ವಿಧಿಸಿ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ‘ನನ್ನ ವಿರುದ್ಧ...
ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ್ ಗೆ ಅರಣ್ಯ ಇಲಾಖೆ ನೋಟೀಸ್ ನೀಡಿದ್ದು, ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ...
ಬೆಂಗಳೂರು, ಆಗಸ್ಟ್ 12: ಸ್ವಯಂ ಕೃಷಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದ ಉದ್ಯಮಿ ವೀರೇಂದ್ರ ಬಾಬು ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವುದಾಗಿ ವೀರೇಂದ್ರ ಬಾಬು ಮೇಲೆ ಕೇಸು ದಾಖಲಾಗಿತ್ತು....
ಬೆಂಗಳೂರು , ಆಗಸ್ಟ್ 07: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರಿಗೆ ಶೌರ್ಯ ಎಂಬ ಓರ್ವ...
ಬೆಂಗಳೂರು, ಜುಲೈ 22: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್...
ಬೆಂಗಳೂರು, ಜುಲೈ 17: ಮಾಸ್ಟರ್ ಆನಂದ್ ಅವರ ಪತ್ನಿ ಹಾಗೂ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ವಂಚಿಸುತ್ತಿದ್ದ ಆರೋಪಿ ನಿಶಾ ನರಸಪ್ಪ ವಿರುದ್ಧ 30 ಜನರು ದೂರು ನೀಡಿದ್ದು, ಸುಮಾರು ₹20 ಲಕ್ಷದಿಂದ ₹30 ಲಕ್ಷ...
ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ...