ಬೆಂಗಳೂರು, ಎಪ್ರಿಲ್ 30 : ಚುನಾವಣಾ ಅಖಾಡಕ್ಕೆ ‘ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಇಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ...
ಮಂಗಳೂರು : ‘ಕಾಂತಾರ1’ ಸೂಪರ್ ಸಕ್ಸಸ್ ನಂತರ ‘ಕಾಂತಾರ 2’ ಸಿನಿಮಾದ ಸಿದ್ಧತೆಯಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಿಸಿಯಾಗಿದ್ದಾರೆ. ಈ ನಡುವೆ ಮುದ್ದು ಮಗ ರಣ್ವೀತ್ ಶೆಟ್ಟಿ ಹುಟ್ಟುಹಬ್ಬವನ್ನ ಗೋಶಾಲೆಯಲ್ಲಿ ರಿಷಬ್ ದಂಪತಿ ಆಚರಿಸಿದ್ದಾರೆ....
ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್...
ಬೆಂಗಳೂರು, ಎಪ್ರಿಲ್ 10: ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ...
ಬೆಂಗಳೂರು, ಎಪ್ರಿಲ್ 05: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ....
ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು...
ಬೆಂಗಳೂರು, ಮಾರ್ಚ್ 29: ಕನ್ನಡದ ಖ್ಯಾತ ನಟ ಕೋಮಲ್ ಕುಮಾರ್ ಮೊಟ್ಟಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ ಕನ್ನಡ ಚಿತ್ರರಂಗದ...
ಬೆಂಗಳೂರು, ಮಾರ್ಚ್ 21: ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನವಾಗಿದೆ. ಉರಿಗೌಡ, ನಂಜೇಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು...
ಮಂಗಳೂರು, ಮಾರ್ಚ್ 21: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು....
ಚೆನ್ನೈ, ಮಾರ್ಚ್ 20: ದಕ್ಷಿಣ ಭಾರತದ ಹೆಸರಾಂತ ನಟ ರಜನಿಕಾಂತ್ ಅವರ ಪುತ್ರಿ ಹಾಗೂ ಚಿತ್ರ ನಿರ್ದೇಶಕಿ ಐಶ್ವರ್ಯಾ ಅವರ ಮನೆಯಲ್ಲಿ ಬೆಲೆಬಾಳುವ ಚಿನ್ನಾಭರಣಗಳ ಕಳ್ಳತನವಾಗಿದ್ದು, ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೆಬ್ರುವರಿ 27 ರಂದು...