ಮೈಸೂರು, ಜನವರಿ 21: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್ ಹೌಸ್ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು,...
ಬೆಂಗಳೂರು, ಜನವರಿ 19: ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಆಗದೇ, ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು...
ಉಡುಪಿ ಜನವರಿ 19: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಉಡುಪಿಯ ಕಾಪು ಕೊರಗಜ್ಜ ಸನ್ನಿಧಿಗೆ ಆಗಮಿಸಿದ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಖಾಸಗಿ...
ಬೆಂಗಳೂರು, ಜನವರಿ 18: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಇತ್ತೀಚಿಗೆ ಹಲವಾರು ಹೇಳಿಕೆಗಳಿಂದಾಗಿ ರಶ್ಮಿಕಾ ಮಂದಣ್ಣ ಸಾಕಷ್ಟು ಟ್ರೋಲ್ ಗೆ ಗುರಿಯಾಗಿದ್ದಾರೆ. ಇದೀಗ ಯೂಟ್ಯೂಬ್ ಚಾನೆಲ್ಗೆ...
ಬೆಂಗಳೂರು, ಜನವರಿ 17: ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಅರೆಸ್ಟ್ ಆಗಿದ್ದಾನೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡ ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ...
ತ್ರಿಶೂರ್, ಜನವರಿ 16: ಇಕ್ಕಟ್ಟಾದ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ದಾರಿ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲವು ವ್ಯಕ್ತಿಗಳು ಮಲಯಾಳಂ ನಟ ಸುನೀಲ್ ಸುಗಧರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳೊಂದಿಗೆ ಮಾತಿನ ಚಕಮಕಿ ನಡೆಸಿ, ಅವರ ಮೇಲೆ ಹಲ್ಲೆ...
ಬೆಂಗಳೂರು, ಜನವರಿ 12: ನಟ ಶ್ರೀಮುರಳಿಗೆ `ಬಘೀರ’ ಚಿತ್ರದ ಶೂಟಿಂಗ್ ವೇಳೆ ಅನಾಹುತವಾಗಿದೆ. ಶೂಟಿಂಗ್ ವೇಳೆ ಶ್ರೀಮುರಳಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. `ಮದಗಜ’ ಸಿನಿಮಾದ ನಂತರ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ...
ಧರ್ಮಸ್ಥಳ, ಜನವರಿ 03: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು...
ಬೆಂಗಳೂರು ಡಿಸೆಂಬರ್ 14: ಕನ್ನಡದ ಹಿರಿಯ ನಟಿ ಅನುಭವ ಚಿತ್ರ ಖ್ಯಾತಿಯ ಅಭಿನಯ ಅವರಿಗೆ ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ...
ಉಳ್ಳಾಲ, ಡಿಸೆಂಬರ್ 12: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ...