ಮಂಗಳೂರು, ಡಿಸೆಂಬರ್ 10: ವೇದ ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ,ಮಗಳೊಂದಿಗೆ ಕುತ್ತಾರು ಗೆ ಶಿವಣ್ಣ ಭೇಟಿ ನೀಡಿದ್ದು, ಕೊರಗಜ್ಜ...
ಮಂಗಳೂರು, ಡಿಸೆಂಬರ್ 08: ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ...
ಮಂಗಳೂರು, ನವೆಂಬರ್ 21: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರ ನಟ ನವೀನ್ ಡಿ ಪಡೀಲ್ ಬಿದ್ದು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ...
ಹೈದರಾಬಾದ್, ನವೆಂಬರ್ 15: ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಖ್ಯಾತಿಯ ನಟ ಕೃಷ್ಣ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಅವರನ್ನು ಭಾನುವಾರ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ...
ಧರ್ಮಸ್ಥಳ, ನವೆಂಬರ್ 11: ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ...
ಮುಂಬೈ ನವೆಂಬರ್ 11: ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನೆಮಾ ರಂಗದಲ್ಲೂ ಕೆಲವು ನಟ ನಟಿಯರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ ಹಿಂದಿ ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
ಬೆಂಗಳೂರು ನವೆಂಬರ್ 08: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಲೋಹಿತಾಶ್ವ ಮಧ್ಯಾಹ್ನ ವೇಳೆಗೆ ಇಹಲೋಕ ತ್ಯಜಿಸಿದರು. ಹೃದಯಾಘಾತದಿಂದ ಲೋಹಿತಾಶ್ವ ಅವರನ್ನು ಕಳೆದ ಒಂದು...
ಬೆಂಗಳೂರು, ನವೆಂಬರ್ 06: ಕೆಜಿಎಫ್ 2 ಸೂಪರ್ ಸಕ್ಸಸ್ ನಂತರ ಯಶ್ ಮುಂದಿನ ನಡೆ ಮೇಲೆ ಎಲ್ಲರಿಗೂ ಕಣ್ಣಿದೆ. ಯಶ್ ಮುಂದಿನ ಪ್ರಾಜೆಕ್ಟ್ ಅಪ್ಡೇಟ್ಗಳಿಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಇತ್ತೀಚೆಗೆ ಹಾಲಿವುಡ್ ನಿರ್ದೇಶಕರನ್ನ ಭೇಟಿ ಮಾಡಿದ್ದ ಯಶ್...
ಬೆಂಗಳೂರು, ನವೆಂಬರ್ 03: ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡಿಗರು ದುಬಾಯಿ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ದುಬೈನಲ್ಲಿ ‘ವಿಶ್ವ ಕನ್ನಡ ಹಬ್ಬ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವೆಂಬರ್ 19ರಂದು ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಈ...
ಬೆಂಗಳೂರು, ಅಕ್ಟೋಬರ್ 30: ದೀಪಾವಳಿ ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು...