ಕೋಟ ಸೆಪ್ಟೆಂಬರ್ 24: ಕನ್ನಡ ಖ್ಯಾತ ನಟ ರಮೇಶ್ ಅರವಿಂದ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ನೀಡುವ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ...
ಬೆಂಗಳೂರು, ಸೆಪ್ಟೆಂಬರ್ 16: ಕನ್ನಡದ ಓಟಿಟಿ ಬಿಗ್ ಬಾಸ್ ನಲ್ಲಿ ತುಳುನಾಡಿನ ಸಿನಿಮಾ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ನ 9ನೇ ಸೀಸನ್ ಗೆ ಆಯ್ಕೆಯಾಗಿದ್ದಾರೆ. ಕಿಚ್ಚ ಸುದೀಪ್ ರವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ...
ಹೈದರಾಬಾದ್ ಸೆಪ್ಟೆಂಬರ್ 11: ನಟ ಪ್ರಭಾಸ್ ಅವರ ಚಿಕ್ಕಪ್ಪ ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣಂ ರಾಜು ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನ...
ಮುಂಬೈ, ಆಗಸ್ಟ್ 30: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020...
ಬೆಂಗಳೂರು, ಆಗಸ್ಟ್ 23:’ಜೊತೆ ಜೊತೆಯಲಿ’ ಧಾರಾವಾಹಿಯಿಂದ ನಟ ಅನಿರುದ್ಧ್ ಹೊರಬಂದಿದ್ದು ಹಳೇ ಸುದ್ದಿ. ಆರ್ಯವರ್ಧನ್ ಪಾತ್ರವನ್ನು ಮುಂದೆ ಯಾರು ಮಾಡ್ತಾರೆ ಅನ್ನುವ ಬಿಸಿಬಿಸಿ ಚರ್ಚೆ ಈಗ ಶುರುವಾಗಿದೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಲು...
ಬೆಂಗಳೂರು, ಆಗಸ್ಟ್ 20: ಕನ್ನಡ ಕಿರುತೆರೆಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್ನ ನಾಯಕ ನಟ ಅನಿರುದ್ಧ್ ಅವರನ್ನು 2 ವರ್ಷಗಳ ಕಾಲ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅವಕಾಶ ನೀಡದಂತೆ ನಿರ್ಮಾಪಕರ ಸಂಘ ನಿರ್ಧರಿಸಿದೆ. ಕಿರುತೆರೆಯ ಯಾವುದೇ...
ಬೆಂಗಳೂರು, ಆಗಸ್ಟ್ 19: ‘ಜೊತೆ ಜೊತೆಯಲಿ’ ಧಾರವಾಹಿಯಿಂದ ನಟ ಅನಿರುದ್ಧ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ತುಂಬಾ ದಿವಸದಿಂದ ಅನಿರುದ್ಧ್ ಧಾರವಾಹಿ ತಂಡದ ಜೊತೆಗೆ ಕಿರಿಕ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ಎರಡು ಬಾರಿ ಕೂಡ...
ಬೆಂಗಳೂರು, ಆಗಸ್ಟ್ 13: ಬಿಗ್ ಬಾಸ್ ಕನ್ನಡ ಒಟಿಟಿ ಪ್ರಾರಂಭವಾಗಿ ಕೆಲ ದಿನಗಳೇ ಕಳೆದಿದೆ. ಮೊದಲ ಬಾರಿಗೆ ಕನ್ನಡದಲ್ಲಿ ಇಂತಹದ್ದೊಂದು ಪ್ರಯತ್ನ ಮಾಡಿರುವ ವಾಹಿನಿಯು ಸದ್ಯ ಸಖತ್ ಗಮನ ಸೆಳೆಯುತ್ತಿದೆ. ಇನ್ನು ಬಿಗ್ ಬಾಸ್ ಎಂದರೆ...
ಬೆಂಗಳೂರು, ಆಗಸ್ಟ್ 13 : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ...
ಬೆಂಗಳೂರು, ಆಗಸ್ಟ್ 09 : ಕನ್ನಡದ ಖ್ಯಾತ ನಟ ದರ್ಶನ್ ಸುತ್ತ ಇದೀಗ ಹೊಸ ವಿವಾದ ಕೇಳಿಬಂದಿದ್ದು, ನಿರ್ಮಾಪಕ ಭರತ್ ಜೀವ ಬೆದರಿಕೆ ಹಾಕಿದ್ದಾರೆಂದು ಕೆಂಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ ಎಂಬ ಮಾಹಿತಿ...