ಚೆನೈ, ಜೂನ್ 27: ಇಸ್ರೋ ಬಾಹ್ಯಾಕಾಶಕ್ಕೆ ರಾಕೆಟ್ ಉಡಾವಣೆ ಮಾಡಲು ಪಂಚಾಂಗ, ಹಿಂದೂ ಕ್ಯಾಲೆಂಡರ್ ಸಹಾಯ ಮಾಡಿದೆ ಎಂದು ಆರ್. ಮಾಧವನ್ ಹೇಳಿದ್ದಾರೆ. ತಮ್ಮ ಮುಂಬರುವ ಚಿತ್ರ ರಾಕೆಟ್ರಿ: ದಿ ನಂಬಿ ಎಫೆಕ್ಟ್ನ ಪ್ರಚಾರ ಕಾರ್ಯಕ್ರಮದ...
ಒಡಿಶಾ, ಜೂನ್ 25: ಒಡಿಯಾ ಸಿನಿಮಾ ನಟ ರಾಯ್ಮೋಹನ್ ಪರಿದಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ರಾಯ್ಮೋಹನ್ ಅವರ ಈ ಸಾವು ಒಡಿಯಾ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಆಘಾತವನ್ನುಂಟು...
ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...
ಮುಂಬೈ, ಜೂನ್ 06: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ‘ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ...
ಮುಂಬೈ, ಜೂನ್ 02: ಪೃಥ್ವಿರಾಜ್ ಸಿನಿಮಾ ಕುರಿತಂತೆ ಮಾತನಾಡುವ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅವರು ದುರಾದೃಷ್ಟವಶಾತ್ ನಮ್ಮ ಚರಿತ್ರೆಯ ಪುಸ್ತಗಳಲ್ಲಿ ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರಂತಹ ರಾಜರ ಬಗ್ಗೆ ಕೇವಲ 2-3 ಸಾಲುಗಳಷ್ಟೇ ಇದೆ ಎಂದು...
ಬೆಂಗಳೂರು, ಮೇ 24: ಖ್ಯಾತ ಸಿನಿಮಾ ನಿರ್ದೇಶಕ, ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’...
ತಿರುವನಂತಪುರಂ, ಮೇ 17: ಖ್ಯಾತ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ ನಾಯರ್ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ...
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...
ತಿರುವನಂತಪುರ, ಮೇ 09: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ...