ಕೇರಳ ಜನವರಿ 22: ಕುಡಿದ ಮತ್ತಿನಲ್ಲಿ ಮಲೆಯಾಳಂ ನಟ ವಿನಾಯಕನ್ ಅವರು ಅಶ್ಲೀಲ ವರ್ತನೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ಲ್ಯಾಟ್ ಒಂದರ ಬಾಲ್ಕನಿಯಲ್ಲಿ ವಿನಾಯಕ್ ಅವರು ತಮ್ಮ ನೆರೆಹೊರೆಯವರೊಂದಿಗೆ ಗಲಾಟೆ ಮಾಡುತ್ತಿರುವುದು...
ಹಾಸನ ಜನವರಿ 20: ರಿಷಬ್ ಶೆಟ್ಟಿ ಅವರ ಕಾಂತಾರ 2 ಚಿತ್ರಕ್ಕೆ ವಿಘ್ನಗಳು ಬರಲಾರಂಭಿಸಿದೆ. ಕಾಡಿನಲ್ಲಿ ಚಿತ್ರೀಕರಣ ವೇಳೆ ಅರಣ್ಯ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಡುಪ್ರಾಣಿಗಳಿರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ, ಪಟಾಕಿ...
ಮುಂಬೈ ಜನವರಿ 18:ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಿರುತೆರೆ ನಟ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23)...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಮುಂಬೈ, ಜನವರಿ 16: ಪ್ರಸಿದ್ಧ ಭೋಜ್ಪುರಿ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನಲ್ಲಿ ಚಿತ್ರೀಕರಣದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಆಕಸ್ಮಿಕ ನಿಧನ ಭೋಜ್ಪುರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ....
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು...
ಮಂಗಳೂರು ಜನವರಿ 14: ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ನಟ,ನಿರ್ದೇಶಕ, ಬಿಗ್ ಬಾಸ್ ಖ್ಯಾತಿಯ ರೂಪೇಶ್...
ಚೆನೈ: ‘ದುಬೈ 24 ಎಚ್ 2025’ ಕಾರು ರೇಸಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಗಳಿಸಿರುವ ತಮಿಳು ನಟ ಅಜಿತ್ ಕುಮಾರ್ ಮತ್ತು ಅವರ ತಂಡಕ್ಕೆ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಬಿಜೆಪಿ ನಾಯಕ ಕೆ....
ಚೆನ್ನೈ ಜನವರಿ 05: ತಮಿಳಿನ ಖ್ಯಾತ ನಟ ವಿಶಾಲ್ ಅವರ ನೂತನ ಸಿನೆಮಾ ಮದಗಜರಾಜ ಚಿತ್ರದ ಪ್ರೀ ರಿಲೀಸ್ ಫಂಕ್ಷನ್ ನಡೆದಿದ್ದು, ಅದರಲ್ಲಿ ನಟ ವಿಶಾಲ್ ಮೈಕ್ ಹಿಡಿದಾಗ ಕೈ ನಡುಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ...
ನಟ ಅಲ್ಲು ಅರ್ಜುನ್ ವಿರುದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೆಂಡಾಮಂಡಲ ಹೈದರಾಬಾದ್ ಡಿಸೆಂಬರ್ 21: ಪುಷ್ಪ 2 ಚಿತ್ರದ ಪ್ರಿಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನಪ್ಪಿ ಮಹಿಳೆಯ ಮಗ ಕೋಮಾ ಸ್ಥಿತಿಯಲ್ಲಿದ್ದು,...