ಚೆನ್ನೈ ಸೆಪ್ಟೆಂಬರ್ 29: ಸಿನೆಮಾ ಕ್ಷೇತ್ರದಲ್ಲೂ ಲಂಚದ ಹಾವಳಿ ಹೆಚ್ಚಾಗಿದ್ದು, ಇದೀಗ ಸಿನೆಮಾಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ನಿಂದ ಸರ್ಟಿಫಿಕೇಷನ್ ಪಡೆಯಲು ಲಂಚ ಕೋಡಬೇಕಾದ ಪರಿಸ್ಥಿತಿ ಬಂದಿದೆ ಎಂದು ತಮಿಳು ನಟ ವಿಶಾಲ್ ಅವರು...
ಹೊಸದಿಲ್ಲಿ, ಸೆಪ್ಟೆಂಬರ್ 28 : 2024ರ ಆಸ್ಕರ್ ಅಕಾಡೆಮಿ ಪ್ರಶಸ್ತಿಗಳಿಗೆ ಟೊವಿನೊ ಥಾಮಸ್ ಸೇರಿದಂತೆ ಬಹು ತಾರಾಗಣದ ಮಳಯಾಲಂ ಚಿತ್ರ ‘2018’ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ. ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ...
ಮೈಸೂರು, ಸೆಪ್ಟೆಂಬರ್ 25: ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ...
ಚಿಕ್ಕಮಗಳೂರು ಸೆಪ್ಟೆಂಬರ್ 08: ಚಿಕ್ಕಮಗಳೂರಿನಲ್ಲಿ ನಡೆದ ಹಿಟ್ ಅ್ಯಂಡ್ ರನ್ ಪ್ರಕರಣದಲ್ಲಿ ಇದೀಗ ಕಾರಿನಲ್ಲಿದ್ದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ ತಪ್ಪಾಯ್ತು ಎಂದು ಪೊಲೀಸ್ ಠಾಣೆಯಲ್ಲಿ ಕ್ಷಮೇ ಕೇಳಿದ್ದಾರೆ. ಬೈಕ್ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು...
ಚೆನ್ನೈ ಸೆಪ್ಟೆಂಬರ್ 08: ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮರಿಮುತ್ತು ಅವರು ಡಬ್ಬಿಂಗ್ ವೇಳೆ ಇಂದು ಬೆಳಗ್ಗೆ ಹಠಾತ್...
ಚಿಕ್ಕಮಗಳೂರು ಸೆಪ್ಟೆಂಬರ್ 7 : ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಗಿಚ್ಚಗಿಲಿಗಿಲಿಯ ಕಲಾವಿದ ಚಂದ್ರಪ್ರಭ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ...
ಚೆನ್ನೈ ಸೆಪ್ಟೆಂಬರ್ 03: ತಮಿಳು ಚಿತ್ರರಂಗದ ಖ್ಯಾತ ಹಿರಿಯ ನಟ ಆರ್.ಎಸ್ ಶಿವಾಜಿ ಅವರು ನಿಧನರಾಗಿದ್ದಾರೆ. ಸಾಕಷ್ಟು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ 66ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ನಟ-ನಟಿಯರು, ಆಪ್ತರು...
ನವದೆಹಲಿ, ಸೆಪ್ಟೆಂಬರ್ 02: ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್ಮನ್ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು...
ಚೆನ್ನೈ, ಆಗಸ್ಟ್ 30: ಬಂಗಲೆ ನಿರ್ಮಿಸಲು ಕೊಡೈಕೆನಾಲ್ನ ವಿಲ್ಪಟ್ಟಿ ಪಂಚಾಯತ್ನಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪದ ಮೇಲೆ ನಟ ಪ್ರಕಾಶ್ ರಾಜ್ ಹಾಗೂ ಬಾಬಿ ಸಿಂಹ ಅವರಿಗೆ ಸ್ಥಳೀಯ ಆಡಳಿತ ನೋಟಿಸ್ ಜಾರಿ ಮಾಡಿದೆ....
ಮಂಗಳೂರು, ಆಗಸ್ಟ್ 29: “ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತ್ ನಾಗ್ ಅವರ 75ನೇ ವರ್ಷದ ಸಂಭ್ರಮವನ್ನು ಆಚರಿಸಲು ಸೆಪ್ಟೆಂಬರ್ 3ರ ಭಾನುವಾರ...